NEWS

ಅಲ್ಲೂ ಅರ್ಜುನ್ ಗೆ ಕರ್ನಾಟಕದಲ್ಲಿ ಬಿಗ್ ಶಾಕ್, ರಶ್ಮಿಕಾ ಮತ್ತೊಮ್ಮೆ ಮಹಾ ಯಡವಟ್ಟು

ನಮಸ್ಕಾರ ಸ್ನೇಹಿತರೇ ಈಗಾಗಲೇ ಅಲ್ಲು ಅರ್ಜುನ್ ನಟನೆಯ ಬಹುನಿರೀಕ್ಷಿತ ಪಂಚಭಾಷಾ ಚಿತ್ರ ಪುಷ್ಪ ಚಿತ್ರದ ಟ್ರೈಲರ್ ಕನ್ನಡದಲ್ಲಿ ಕೂಡ ಬಿಡುಗಡೆ ಯಾಗಿರುವುದು ನಿಮಗೆಲ್ಲ ಗೊತ್ತೇ ಇದೆ. ಸುಕುಮಾರ್ ನಿರ್ದೇಶನದಲ್ಲಿ

ಮೂಡಿ ಬಂದಿರುವ ಪುಷ್ಪಾ ಚಿತ್ರ ರ’ಕ್ತಚಂದನದ ಕಳ್ಳಸಾಗಾಣಿಕೆ ಮಾಡುವವರ ಸುತ್ತ ನಡೆದಿರುವಂತಹ ಕಥೆಯಾಗಿದೆ. ಇನ್ನು ಈ ಚಿತ್ರದಲ್ಲಿ ಮೊದಲ ಬಾರಿಗೆ ಅಲ್ಲುಅರ್ಜುನ್ ರವರು ರಗಡ್ ಆಗಿ ಹಳ್ಳಿ

ಪಾತ್ರಧಾರಿಯಾಗಿ ಕಾಣಿಸಿಕೊಂಡಿದ್ದಾರೆ.ಬೇರೆ ಎಲ್ಲಾ ಸಿನಿಮಾಗಳಲ್ಲಿ ಸ್ಟೈಲಿಶ್ ಆಗಿ ಕಾಣುತ್ತಿದ್ದ ಅಲ್ಲುಅರ್ಜುನ್ ರವರು ಮೊದಲ ಬಾರಿಗೆ ಮೈತುಂಬ ಧೂಳನ್ನು ಮೆತ್ತಿಕೊಂಡಿದ್ದಾರೆ. ಇನ್ನು ಪುಷ್ಪ ಚಿತ್ರದಲ್ಲಿ ಕನ್ನಡಮೂಲದ ನಟರಾಗಿರುವ ರಶ್ಮಿಕ ಮಂದಣ್ಣ ಹಾಗೂ ಡಾಲಿ ಧನಂಜಯ್

 ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.

ಇಬ್ಬರು ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟ್ರೈಲರ್ ಈಗಾಗಲೇ ಮಿಲಿಯನ್ ಗಟ್ಟಲೆ ವೀಕ್ಷಣೆಗಳನ್ನು ಕೆಲವೇ ದಿನಗಳಲ್ಲಿ ಪಡೆದುಕೊಂಡು ಬಿಡುಗಡೆಗೂ ಮುನ್ನವೇ ಪಂಚ ಭಾಷೆಗಳನ್ನು ಕೂಡ ದೊಡ್ಡಮಟ್ಟದಲ್ಲಿ ಹವಾ ಸೃಷ್ಟಿಸುವ ಪ್ರಯತ್ನವನ್ನು ಮಾಡಿದೆ. ಆದರೆ ಈಗ ಪುಷ್ಪ ಚಿತ್ರ ಎನ್ನುವುದು ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ.

ಇನ್ನು ಕನ್ನಡಿಗರ ಕೆಂಗಣ್ಣಿಗೆ ಪುಷ್ಪ ಚಿತ್ರದ ಟ್ರೈಲರ್ ಗುರಿಯಾಗಿರುವುದಕ್ಕೆ ಮುಖ್ಯ ಕಾರಣ ರಶ್ಮಿಕ ಮಂದಣ್ಣ ನವರು ಎಂದು ಹೇಳಬಹುದಾಗಿದೆ. ಯಾಕೆಂದರೆ ಕನ್ನಡದ

ಮೂಲದವರಾಗಿದ್ದರೂ ಕೂಡ ರಶ್ಮಿಕ ಮಂದಣ್ಣ ನವರು ಕನ್ನಡದ ಡಬ್ಬಿಂಗ್ ಮಾಡಿಲ್ಲ ಎಂಬುದಾಗಿ ಎಲ್ಲರಿಗೂ ಕೂಡ ಬೇಸರವಾಗಿದೆ. ಇದರಿಂದಾಗಿ ಡಿಸೆಂಬರ್ 17 ರಂದು ಬಿಡುಗಡೆಯಾಗಲಿರುವ ಪುಷ್ಪಾ ಚಿತ್ರಕ್ಕೆ ಕನ್ನಡಿಗರು ಸೇರಿ

ಬುದ್ಧಿ ಕಲಿಸೋಣ ಎಂಬುದಾಗಿ ಯೋಜನೆ ಹಾಕಿಕೊಂಡಿದ್ದಾರೆ. ಈ ವಿಚಾರದ ಕುರಿತಂತೆ ನಿಮ್ಮ ಅನಿಸಿಕೆ ಏನೆಂಬುದನ್ನು ನಮ್ಮೊಂದಿಗೆ ಹಂಚಿಕೊಳ್ಳಿ.

Related Articles

Leave a Reply

Your email address will not be published. Required fields are marked *

Back to top button