ASTROLOGY

ಇಂದು ರಾಘವೇಂದ್ರನ ದಿನದ ವಿಶೇಷ ರಾಶಿ ಫಲ..ನಿಮ್ಮರಾಶಿಯ ಲಾಭ ನೋಡಿ

ಮೇಷ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 5

ವೃಷಭ: ಪರಿವಾರದಲ್ಲಿ ಹೊಸಕಳೆ ಬರುವುದು. ಕುಟುಂಬದಲ್ಲಿ ಸುಖಯ ಇರುವುದು. ಮಹತ್ವದ ಕೆಲಸಕ್ಕೆ ವಿಘ್ನ ಬರುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿರಿ. ವ್ಯವಹಾರಗಳು ಲಾಭದಾಯಕವಾಗಿ ಇರುವವು. ಶುಭ ಸಂಖ್ಯೆ: 9

ಮಿಥುನ: ಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವುದು. ಶಾಂತಿ, ನೆಮ್ಮದಿಯುಕ್ತ ಜೀವನ ಇರುವುದು. ನಡೆಯುತ್ತಿರುವ ದಾರಿ ಸರಿಯಾಗಿ ಇರುವುದರಿಂದ ಗುರಿ ಮುಟ್ಟುವದು ನಿಶ್ಚಿತ. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು. ಶುಭ ಸಂಖ್ಯೆ: 7

ಕಟಕ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಉದ್ಯೋಗದ ಸ್ಥಾನ ಬದಲಾವಣೆಯ ವಿಚಾರವಾಗಿ ಚಿಂತೆ ಇರುವುದು. ಶುಭ ಸಂಖ್ಯೆ: 2

ಸಿಂಹ: ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ಶುಭ ಸಂಖ್ಯೆ: 1

ಕನ್ಯಾ: ಒಂದೇ ಮನಸಿನ ಕ್ರೀಯಾಶೀಲವಾದ ಬದುಕು ಸಾಧನೆಗೆ ಕಾರಣವಾಗುವುದು. ಅಡೆತಡೆಗಳ ನಿವಾರಣೆ ಯಾಗುವುದು. ನಿಶ್ಚಿತ ಅವಧಿಯ ಪರೀಕ್ಷೆಗಳು ಎದುರಾದರೂ ಬಲಗುಂದುವುದಿಲ್ಲ. ಹಿರಿಯರ ಸಲಹೆ ದೊರೆಯುವುದು. ಶುಭ ಸಂಖ್ಯೆ: 5

ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.

ತುಲಾ: ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ ಇದೆ. ಅತಿಯಾಗಿ ಹೇಳಿಕೊಳ್ಳುವುದು ಅಮಾಮಾನಕ್ಕೆ ಕಾರಣವಾಗದಂತೆ ವರ್ತಿಸಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷೆ ಇರುವುದು. ಕೈಗೊಂಡ ಕಾರ್ಯ ಯಶಸ್ಸು ಕಾಣುವುದು. ಶುಭ ಸಂಖ್ಯೆ: 4

ವೃಶ್ಚಿಕ: ಸಹೋದ್ಯೋಗಿಗಳೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅಪೂರ್ಣ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಮೋಸಮಾಡುವ ಸಂಭವವಿದೆ. ದೂರ ಪ್ರಯಾಣ ಅಥವಾ ಪರಸ್ಥಳವಾಸ ಸಂಭವ. ಶುಭ ಸಂಖ್ಯೆ: 2

ಧನು: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು. ಶುಭ ಸಂಖ್ಯೆ: 9

ಮಕರ: ನಿಧಾನವಾಗಿ ಕಾರ್ಯಸಿದ್ಧಿಯಾಗುವುದು. ಮಕ್ಕಳಲ್ಲಿ ಹೊಸಹುರುಪು ಕಂಡು ಬರುವುದು. ವ್ಯಾಪಾರಿಗಳಿಗೆ ಮಧ್ಯಮಫಲ. ಸೀಮಿತ ಆದಾಯ, ಸೀಮಿತ ಕಾರ್ಯಗಳಿಂದ ಬೇಸರ ಇರುವದು. ಮಂದಗತಿಯ ಕೆಲಸಗಳು ನಿರಾಸೆ ಮೂಡಿಸುವ ಸಾಧ್ಯತೆ ಇದೆ. ಶಾಂತಚಿತ್ತರಾಗಿ ವ್ಯವಹರಿಸಿರಿ. ಶುಭ ಸಂಖ್ಯೆ: 3

ಕುಂಭ: ದೂರ ಪ್ರಯಾಣದ ಅವಶ್ಯಕತೆ ಕಂಡುಬರುವದು. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ. ಅನೇಕ ರೀತಿಯ ಸೌಭಾಗ್ಯಗಳು ದೊರೆಯುವವು.ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ಮಶಿನರಿಗಳಿಂದ ತೊಂದರೆ ಸಾಧ್ಯತೆ ಶುಭ ಸಂಖ್ಯೆ: 7

ಮೀನ: ಹೊಸ ಯೋಜನೆಗಳು ಬೇಡ. ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವದು. ಕೊಟ್ಟ ಸಾಲ ಮರುಪಾವತಿ ಆಗಲಾರದು,ವ್ಯಾಪರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಧ್ಯತೆ ಇದೆ. ಶುಭ ಸಂಖ್ಯೆ: 1

Related Articles

Leave a Reply

Your email address will not be published. Required fields are marked *

Back to top button