NEWS

ಹುಟ್ಟು ಹಬ್ಬಕ್ಕೆ ವಿಶೇಷವಾದ ಕೆಲಸ ಮಾಡಿ ಗುಡ್ ನ್ಯೂಸ್ ಕೊಟ್ಟ ಅಮೂಲ್ಯ ದಂಪತಿಗಳು! ಅದೇನು ಗೊತ್ತಾ

ಚಂದನವನದ ಗೋ-ಲ್ಡನ್ ಕ್ವೀನ್ ನಟಿ ಅಮೂಲ್ಯ. ಪರ್ವ ಸೈನಿಕ ಮೂಲಕ ಬಾ-ಲನಟಿಯಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ ನಟಿ ಅಮೂಲ್ಯ ಬಾ-ಲನಟಿಯಾಗಿಯೇ ಹಲವಾರು ಸಿನಿಮಾಗಳಲ್ಲಿ ಕನ್ನಡದ ಮೇರು

ಕಲಾವಿದರೊಡನೆ ನಟಿಸಿದ್ದರು.ಆನಂತರ 2007 ರಲ್ಲಿ 14ನೇ ವ-ಯಸ್ಸಿನಲ್ಲಿ ಚೆಲುವಿನ ಚಿತ್ತಾರ ಸಿನಿಮಾ ಮೂಲಕ ನಾಯಕಿಯಾಗಿ ಎಂಟ್ರಿ ಕೊಟ್ಟರು.ಈ ಮೂಲಕ ಅತಿ ಚಿಕ್ಕ ವಯಸ್ಸಿಗೆ ಹೀರೋಯಿನ್ ಆದ ನಟಿಯರ ಸಾಲಿಗೆ

ಸೇರಿಕೊಂಡರು ಅಮೂಲ್ಯ. ಕಿ-ರಿಯ ವ-ಯಸ್ಸಿಗೆ ಹೀರೋಯಿನ್ ಆದ ಈ ನಟಿ ಸ್ಯಾಂಡಲ್ ವುಡ್ ನಲ್ಲಿ ತಮ್ಮದೇ ಮುಗ್ದತೆ ಮತ್ತು ಬ-ಬ್ಲಿ ನೇಚರ್ ಇರುವ ಪಾತ್ರಗಳ

ಮೂಲಕ ಸಾಕಷ್ಟು ಅಭಿಮಾನಿಗಳನ್ನು ಗಳಿಸಿದ್ದಾರೆ. ಅಭಿನಯದಲ್ಲಿ ಸಾಕಷ್ಟು ಸಕ್ಸಸ್ ಕಂಡ ನಟಿ ಅಮೂಲ್ಯ, ರಾಜಕರಾಣದ ಹಿನ್ನಲೆ ಇರುವ ಜಗದೀಶ್ ಅವರನ್ನು ಮದುವೆಯಾಗಿ ಸುಖಜೀವನ ನಡೆಸುತ್ತಿದ್ದಾರೆ.

ಮದುವೆ ನಂತರ ಅಮೂಲ್ಯ ನಟಿಸಿಲ್ಲ. ಲಾಕ್ ಡೌನ್ ಸಮಯದಲ್ಲಿ ಈ ಪತಿ ಪತ್ನಿ ಬಡವರಿಗೆ ಬಹಳ ಸಹಾಯ ಮಾಡಿದ್ದರು. ಹಲವಾರು ಮಾ-ಸ್ಕ್ ಗಳನ್ನು ತಯಾರಿಸಿ

ಅಗತ್ಯ ಇರುವವರಿಗೆ ದಾನ ನೀಡಿದ್ದರು. ಬಡ ಕುಟುಂಬಗಳಿಗೆ ರೇಷನ್ ಕಳಿಸಿಕೊಟ್ಟಿದ್ದರು. ಅಮೂಲ್ಯ ಜಗದೀಶ್ ದಂಪತಿ ಮಾಡಿದ ಈ ಕೆಲಸಕ್ಕೆ ನೆಟ್ಟಿಗರು ಮತ್ತು ಅವರ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.

ಇದೀಗ ಪತಿ ಜಗದೀಶ್ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ ನಟಿ ಅಮೂಲ್ಯ. ಪತಿ ಜಗದೀಶ್ ಅವರ ಹುಟ್ಟುಹಬ್ಬದಂದು ಒಂದು ಕ-ರುವನ್ನು ತಮ್ಮ ಸ್ನೇಹಿತರಿಂದ ದತ್ತು ಪಡೆದು ಅದಕ್ಕೆ ರಾಮ ಎಂದು

ಹೆಸರಿಟ್ಟು ಅದನ್ನು ಗೋ-ಶಾಲೆಗೆ ದಾನ ನೀಡಿ ಹುಟ್ಟುಹಬ್ಬ ಆಚರಣೆ ಮಾಡಿದ್ದಾರೆ. ಪತಿಯ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿರುವ ಅಮೂಲ್ಯ ಅವರಿಗೆ ಅಭಿಮಾನಿಗಳು ಶಭಾಷ್ ಎಂದಿದ್ದಾರೆ.

ಇತ್ತೀಚೆಗೆ ಶ್ರೀರಾಮ ಮo-ದಿರ ನಿರ್ಮಾಣಕ್ಕೆ ಅಮೂಲ್ಯ ಮತ್ತು ಜಗದೀಶ್ ದಂಪತಿ 1.50 ಲಕ್ಷ ರೂಪಾಯಿ ದೇಣಿಗೆ ನೀಡಿದ್ದರು. ಸಮಾಜಕ್ಕೆ ಬಡ ಜನರಿಗೆ ಸಹಾಯ ಆಗುವಂತಹ ಕಾರ್ಯಗಳಲ್ಲಿ ಇವರಿಬ್ಬರು ಹೆಚ್ಚಾಗಿ ತೊಡಗಿಕೊಳ್ಳುತ್ತಾರೆ. ಮುಂದಿನ ದಿನಗಳಲ್ಲಿ ಅಮೂಲ್ಯ ಮತ್ತು ಜಗದೀಶ್ ದಂಪತಿ ಇನ್ನು ಹೆಚ್ಚು ಜನರಿಗೆ ಸಹಾಯ ಮಾಡಲಿ ಎಂದು ಹಾರೈಸೋಣ.

ಮದುವೆಯ ನಂತರ ನಟಿ ಅಮೂಲ್ಯ ಅವರು ಯಾವುದೇ ಕನ್ನಡ ಸಿನಿಮಾಗಳಲ್ಲಿ, ರಿಯಾಲಿಟಿ ಶೋಗಳಲ್ಲಿ ಕಾಣಿಸಿ ಕೊಂಡಿಲ್ಲ. ಅಮೂಲ್ಯ ಅವರು ರಾಜಕೀಯದಲ್ಲಿ ಕೂಡ ಸಕ್ರೀಯವಾಗಿ ಕೆಲಸ ಮಾಡುತ್ತಿದ್ದಾರೆ.

ಈ ಸುದ್ದಿ ಇಷ್ಟ ವಾಗಿದ್ದಲ್ಲಿ ಇದನ್ನು ಲೈಕ್ ಮಾಡಿ ಶೇರ್ ಮಾಡಿ ಹಾಗು ನಿಮ್ಮ ಅನಿಸಿಕೆ ಅಭಿಪ್ರಾಯ ಗಳನ್ನೂ ತಪ್ಪದೆ ಕಾಮೆಂಟ್ ಮೂಲಕ ನಮಗೆ ತಿಳಿಸಿರಿ. ಕನ್ನಡ ಚಿತ್ರಗಳ ಬಗ್ಗೆ, ಕನ್ನಡ ನಾಡಿನ ಬಗ್ಗೆ, ಕನ್ನಡ ನಟ ನಟಿಯರ ಬಗ್ಗೆ, ಕನ್ನಡ ಧಾರಾವಾಹಿಗಳ ಬಗ್ಗೆ ಇನ್ನಷ್ಟು ಮಾಹಿತಿ ಗಳಿಗಾಗಿ ನಮ್ಮ ಪೇಜನ್ನು ಇಂದೇ ಫಾಲೋ ಮಾಡಿ.

Related Articles

Leave a Reply

Your email address will not be published. Required fields are marked *

Back to top button