ನಟ ಉಪೇಂದ್ರ ಮನೆಯಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮ ಹೇಗಿತ್ತು ನೋಡಿ?
ಉಪೇಂದ್ರ ಮನೆಯಲ್ಲಿ ಸಂಕ್ರಾಂತಿ ಹಬ್ಬವನ್ನ ಸಂಭ್ರಮದಿಂದ ಆಚರಿಸಲಾಗಿದೆ . ಉಪ್ಪಿ ಪತ್ನಿ ಪ್ರಿಯಾಂಕಾ ಮತ್ತು ಮಕ್ಕಳಾದ ಐಶ್ವರ್ಯ ಆಯುಶ್ ರವರು ಸಡಗದಿಂದ ಹಬ್ಬದಲ್ಲಿ ಭಾಗಿಯಾಗಿದ್ದಾರೆ. ದೇಶದಾದ್ಯಂತ ಸಂಕ್ರಾಂತಿ ಹಬ್ಬ ಆಚರಿಸಲಾಗುತ್ತಿದೆ.
ಸ್ಯಾಂಡಲ್ವುಡ್ ಸೆಲೆಬ್ರಿಟಿಗಳ ಮನೆಯಲ್ಲಂತೂ ಹಬ್ಬದ ಸಂಭ್ರಮ ಕಳೆಗಟ್ಟಿದೆ. ವರ್ಷದ ಮೊದಲ ಹಬ್ಬ ವನ್ನು ಕುಟುಂಬದವರ ಜೊತೆ ಕೂಡಿ ಆಚರಿಸಲಾಗಿದೆ. ನಟ ಉಪೇಂದ್ರ ಅವರ ಮನೆಯಲ್ಲಿ ಸಂಕ್ರಾಂತಿ ಸಡಗರ
ಜೋರಾಗಿದೆ. ಹೊಸ ಭರವಸೆಯೊಂದಿಗೆ ಉಪ್ಪಿ ಕುಟುಂಬದವರು ಹಬ್ಬದಲ್ಲಿ ಭಾಗಿಯಾಗಿದ್ದಾರೆ. ಬಗೆ ಬಗೆಯ ಅಡುಗೆಗಳನ್ನು ಮಾಡಿ ದೇವರಿಗೆ ನೈವೇದ್ಯ ಅರ್ಪಿಸಿ ಪೂಜೆ ಸಲ್ಲಿಸಿ ಸಂಕ್ರಾಂತಿ ಹಬ್ಬವನ್ನ ಆಚರಿಸಲಾಗಿದೆ. ಈ ವೇಳೆ ಉಪ್ಪಿ ಅವರ ಪತ್ನಿ ಪ್ರಿಯಾಂಕಾ ಅವರು ಮಕ್ಕಳಾದ
ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.
ಐಶ್ವರ್ಯ ಆಯುಷ್ ಫೋಟೋಗೆ ಫೋಸ್ ನೀಡಿದ್ದಾರೆ . ಉಪೇಂದ್ರ ಅವರ ಮನೆಯಲ್ಲಿ ಪ್ರತಿ ಹಬ್ಬವನ್ನ ಜೋರಾಗಿ ಆಚರಿಸಲಾಗುತ್ತದೆ. ಸಾಲು ಸಾಲು ಸಿನಿಮಾ ಹಾಗೂ ರಾಜಕೀಯ ಎರಡರಲ್ಲೂ ಬುದ್ಧಿವಂತಿಕೆಯಿಂದ ಹೆಜ್ಜೆ ಇಡ್ತಿರೋ ರಿಯಲ್ ಸ್ಟಾರ್ ಉಪೇಂದ್ರ ಕೃಷಿಯತ್ತ
ಮುಖಮಾಡಿದ್ದು ಎಲ್ಲರಿಗೂ ಗೊತ್ತಿರೋ ವಿಚಾರ. ಇದರ ಜೊತೆಗೆ ಉಪೇಂದ್ರ ಸಿಟಿಯಿಂದ ದೂರವಾಗಿ ನಗರದ ಹೊರವಲಯದಲ್ಲಿ ಅದ್ದೂರಿ ಮನೆ ಕಟ್ಟಿಸಿ ಅಲ್ಲೇ ವಾಸ್ತವ್ಯ ಹೂಡಲು ಸಿದ್ಧವಾಗಿದ್ದಾರೆ. 2022ರ ಸಂಕ್ರಾಂತಿ ಹಬ್ಬದಲ್ಲಿ ಆ ಪದ್ಧತಿ ಮುಂದುವರೆದಿದೆ. ಉಪ್ಪಿ ಕುಟುಂಬದವರು
ಮಿಂಚುತ್ತಿದ್ದಾರೆ. ಉಪೇಂದ್ರ ಅವರ ಪುತ್ರಿ ಐಶ್ವರ್ಯ ಹಾಗೂ ಪುತ್ರ ಆಯುಷ್ ಸಂಕ್ರಾಂತಿ ಸಂಭ್ರಮದಲ್ಲಿ ಮಿಂಚುತ್ತಿದ್ದಾರೆ. ಹಬ್ಬದ ಪ್ರಯುಕ್ತ ವಿಶೇಷ ಉಡುಗೆ ಧರಿಸಿ ಅಣ್ಣ-ತಂಗಿ ಫೋಟೋ ತೆಗೆಸಿಕೊಂಡಿದ್ದ ರೆ ಇನ್ನು ನಿಮಗೂ ಕೂಡ ಉಪೇಂದ್ರ ಅವರು ಇಷ್ಟವಾದರೆ ಒಂದು ಲೈಕ್ ಕೊಟ್ಟು ಎಲ್ಲಾ ಕಡೆ ಶೇರ್ ಮಾಡಿ . ಥ್ಯಾಂಕ್ಯು