ಕ್ಯಾಂಗ್ರೆಸ್ ಅಭ್ಯರ್ಥಿ ಅರ್ಚನಾ ಬಿಕಿನಿ ಫೋಟೋಗಳು ವೈರಲ್ …..ನೋಡಿ ವೀಡಿಯೋ
ಸ್ನೇಹಿತರೆ ಇನ್ನೇನು ಕೆಲವೇ ತಿಂಗಳಲ್ಲಿ ಭಾರತದ ವಿವಿಧ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ . ಹೀಗಿರುವಾಗ ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಹಿಳಾ ಅಭ್ಯರ್ಥಿಯೊಬ್ಬರ ಬಿಕಿನಿ ಫೋಟೋಗಳು ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ .
ಹಾಗಾದರೆ ಆ ಮಹಿಳಾ ಅಭ್ಯರ್ಥಿ ಯಾರು ಫೋಟೋಗಳು ವೈರಲ್ ಆಗಿದ್ದು ಹೇಗೆ ಎಲ್ಲಾ ಸಂಪೂರ್ಣ ಮಾಹಿತಿಯನ್ನು ನೋಡುವ ಮುಂಚೆ ಈ ರೀತಿ ಫೋಟೋಗಳನ್ನು ವೈರಲ್ ಮಾಡುವುದು ತಪ್ಪು ಅಂತ ನೀವು ಕೂಡ ಹೇಳುವುದಾದರೆ ತಪ್ಪದೇ ಈ ಪೇಜನ್ನು ಲೈಕ್ ಮಾಡಿ .
ನಟಿ ಮತ್ತು ವಿವಿಧ ಸೌಂದರ್ಯ ಸ್ಪರ್ಧಿಗಳ ವಿಜೇತೆ ಯಾಗಿರುವ ಅರ್ಚನ ಗೌತಮ್ ಅವರು ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಕಾರಣ ತಮ್ಮ ರಾಜಕೀಯ ಇನಿಂಗ್ಸ್ ಆರಂಭಿಸಲು ಸಿದ್ಧರಾಗಿದ್ದಾರೆ.
ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.
ಅರ್ಚನ ಗೌತಮ್ 2021ರಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಿದರು. ಮಿಸ್ ಇಂಡಿಯಾ ವಿಜೇತರಾಗಿದ್ದ ಅರ್ಚನ ಗೌತಮ್ ಅವರ ಬಿಕಿನಿ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆ ಮೂಲಕ ಭಾರಿ ಚರ್ಚೆಗೆ ಕಾರಣವಾಗಿದೆ.
ಈ ಹಿನ್ನೆಲೆಯಲ್ಲಿ ನನ್ನ ಎರಡು ಪ್ರೊಫೆಷನಲ್ ಅನ್ನ ಪರಸ್ಪರ ಬೆರೆಸಬೇಡಿ ಎಂದು ಅರ್ಚನ ಗೌತಮ್ ಮನವಿ ಮಾಡಿದ್ದಾರೆ.2018ರಲ್ಲಿ ಮಿಸ್ ಉತ್ತರಪ್ರದೇಶ ಪ್ರಶಸ್ತಿ ವಿಜೇತ ಯಾಗಿರುವ ಅರ್ಚನಾ 2015ರಲ್ಲಿ ಗ್ರೇಟ್ ಗಂಡ್ನಸ್ತಿ ಚಿತ್ರದ ಮೂಲಕ ಬಾಲಿವುಡ್ ಗೆ ಪಾದರ್ಪಣೆ ಮಾಡಿದ್ದರು.
ಅರ್ಚನ ಗೌತಮ್ ಮಿಸ್ ಬಿಕಿನಿ ಇಂಡಿಯಾ 2018 ಪ್ರಶಸ್ತಿಯನ್ನ ಗೆದ್ದಿದ್ದಾರೆ. ಮೋಸ್ಟ್ ಟ್ಯಾಲೆಂಟ್ 2018 ಪ್ರಶಸ್ತಿಯನ್ನು ಗೆದ್ದಿದ್ದರು. ಉತ್ತರಪ್ರದೇಶದ ಚುನಾವಣೆಯ 125 ಅಭ್ಯರ್ಥಿಗಳಲ್ಲಿ ಅರ್ಚನಾ ಅವರ ಹೆಸರನ್ನು ಘೋಷಿಸಿದ ಕೂಡಲೇ ಬಿಕಿನಿ ಧರಿಸಿರುವ ಅವರ ಚಿತ್ರಗಳು
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಲು ಪ್ರಾರಂಭಿಸಿದವು.ಜನರು ನನ್ನ ರಾಜಕೀಯ ವೃತ್ತಿ ಜೀವನದೊಂದಿಗೆ ಮಾಡ್ಲಿಂಗ್ ವೃತ್ತಿಯನ್ನು ಬೆರೆಸಬಾರದು ಎಂದು ಹೇಳಿದ್ದಾರೆ. ನಾನು ಮಿಸ್ ಬಿಕಿನಿ ಸ್ಪರ್ಧೆಯಲ್ಲಿ 2018ರಲ್ಲಿ ಭಾರತವನ್ನು ಪ್ರತಿನಿಧಿಸಿದ್ದೇನೆ .