ನಾನು ಸ್ವಲ್ಪ ಸೈಕೋ ಎಂದ ರಶ್ಮಿಕಾ ಮಂದಣ್ಣ! ಕಾರಣ ಏನು ಗೊತ್ತಾ
ಭಾರತದ ಕ್ರಶ್ ರಶ್ಮಿಕ ಮಂದಣ್ಣ ಮೊದಲಿಗೆ ಕನ್ನಡ ಚಿತ್ರರಂಗದಿಂದ ಸಿನಿ ಕೆರಿಯರ್ ಆರಂಭಿಸಿ ಈಗ ಬಾಲಿವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ. ಕನ್ನಡದ ಬೆಡಗಿ ರಶ್ಮಿಕಾ ಎಲ್ಲೆಡೆ ಇಷ್ಟು ಜನಪ್ರಿಯತೆ ನಮಗೆಲ್ಲ ಹೆಮ್ಮೆ. ಆಗಾಗ ಕೆಲವು ವಿಚಾರಗಳಿಂದ ಸುದ್ದಿಯಾಗುತ್ತಾರೆ ರಶ್ಮಿಕಾ ಮಂದಣ್ಣ. ಇದೀಗ ತಮ್ಮನ್ನು ತಾವೇ ಸೈಕೋ ಎಂದೆ ಬರೆದುಕೊಂಡಿದ್ದಾರೆ.
ಕೊಡಗಿನ ಕುವರಿ ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿರುತ್ತಾರೆ. ದಿನದಿಂದ ದಿನಕ್ಕೆ ಅವರನ್ನು ಫಾಲೋ ಮಾಡುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ತಮ್ಮ ಪ್ರತಿದಿನದ ಚಟುವಟಿಕೆಗಳ ಬಗ್ಗೆ ಇನ್ಸ್ಟಾಗ್ರಾಮ್ ಮೂಲಕ ರಶ್ಮಿಕಾ
ಅಪ್ಡೇಟ್ ನೀಡುತ್ತಾರೆ. ಹೊಸ ಹೊಸ ಫೋಟೋಗಳನ್ನು ಹಂಚಿಕೊಂಡು ಅಭಿಮಾನಿಗಳ ಜೊತೆಯಲ್ಲಿ ಸಂಪರ್ಕದಲ್ಲಿರುತ್ತಾರೆ. ಈಗ ಅವರೊಂದು ಹೊಸ ಫೋಟೋ ಅಪ್ಲೋಡ್ ಮಾಡಿಕೊಂಡಿದ್ದು, ಅದರ ಕ್ಯಾಪ್ಷನ್ ಗಮನ ಸಳೆಯುತ್ತಿದೆ.
ಎಷ್ಟೇ ಬ್ಯುಸಿ ಇದ್ದರೂ ಕೂಡ ರಶ್ಮಿಕಾ ವರ್ಕೌಟ ಅಂತೂ ಮಾಡೋದನ್ನು ತಪ್ಪಿಸುವುದಿಲ್ಲ. ಹೆಚ್ಚು ಹೊತ್ತು ಅವರು ಜಿಮ್ನಲ್ಲಿ ಕಳೆಯುತ್ತಾರೆ. ‘ನಾನು ಜಿಮ್ನಲ್ಲಿಯೇ ಜೀವಿಸುವ ಸೈಕೋ ಅಂತ ಸಾಬೀತಾಯ್ತು’ ಎಂದು ಅವರು ಕ್ಯಾಪ್ಷನ್ ನೀಡಿದ್ದಾರೆ. ಸದ್ಯ ಈ ಫೋಟೋ ವೈರಲ್
ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.
ಆಗುತ್ತಿದೆ.‘ಪುಷ್ಪ’ ಸಿನಿಮಾದಿಂದ ರಶ್ಮಿಕಾ ಮಂದಣ್ಣ ಅವರಿಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿದೆ. ಚಿತ್ರರಂಗದಲ್ಲಿ ಅವರು ಯಶಸ್ಸಿನ ಉತ್ತುಂಗಕ್ಕೆ ಏರಿದ್ದಾರೆ. ಸದ್ಯಕ್ಕಂತೂ ಅವರು ಮುಟ್ಟಿದ್ದೆಲ್ಲವೂ ಚಿನ್ನ ಆಗುತ್ತಿದೆ. ಬಹುಬೇಡಿಕೆ ಸೃಷ್ಟಿಸಿಕೊಂಡಿರುವ ರಶ್ಮಿಕಾ ಫಿಟ್ನೆಸ್ ಬಗ್ಗೆಯೂ ಹೆಚ್ಚು ಕಾಳಜಿ ವಹಿಸುತ್ತಾರೆ.
ಹಾಗಾಗಿ ಸಮಯ ಸಿಕ್ಕಾಗಲೆಲ್ಲ ಜಿಮ್ನಲ್ಲಿ ಕಸರತ್ತು ನಡೆಸುತ್ತಾರೆ. ಆ ಕಾರಣದಿಂದಲೇ ಅವರು ಈ ರೀತಿ ಕ್ಯಾಪ್ಷನ್ ನೀಡಿದ್ದಾರೆ.ರಶ್ಮಿಕಾ ಮಂದಣ್ಣ ಈ ಫೋಟೋ ಪೋಸ್ಟ್ ಮಾಡಿ ಒಂದು ಗಂಟೆ ಕಳೆಯುವುದರೊಳಗೆ ಬರೋಬ್ಬರಿ 10 ಲಕ್ಷ ಜನರು ಲೈಕ್ ಮಾಡಿದ್ದಾರೆ.
6 ಸಾವಿರಕ್ಕೂ ಅಧಿಕ ಮಂದಿ ಕಮೆಂಟ್ ಮಾಡುವ ಮೂಲಕ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ‘ಪುಷ್ಪ’ ಚಿತ್ರದಲ್ಲಿ ರಶ್ಮಿಕಾ ಹಳ್ಳಿ ಹುಡುಗಿಯ ಪಾತ್ರ ನಿಭಾಯಿಸಿದ್ದಾರೆ. ವಿಶ್ವಾದ್ಯಂತ ಈ ಸಿನಿಮಾ 300 ಕೋಟಿ ರೂ.ಗಿಂತಲೂ ಹೆಚ್ಚು ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ.