ಜಗತ್ತಿನಲ್ಲೇ ಇದೇ ಮೊದಲ ಬಾರಿಗೆ ಕನ್ನಡ ನಟನೊಬ್ಬನಿಗೆ ದೇವಾಲಯ ನಿರ್ಮಾಣ ಖರ್ಚು & ಸ್ಥಳ ಎಲ್ಲಿ ಗೊತ್ತಾ
ಸ್ನೇಹಿತರೆ ಸಾಮಾನ್ಯವಾಗಿ ದೇವರಗುಡಿ ಕಟ್ಟುವುದನ್ನು ನೋಡಿರುತ್ತೇವೆ.ಕೇಳಿರುತ್ತೇವೆ ಆದರೆ ನೆಚ್ಚಿನ ನಟನೊಬ್ಬನಿಗೆ ದೇವಸ್ಥಾನ ನಿರ್ಮಾಣ ಮಾಡಿರುವುದು ವಿಶ್ವದ ಚಿತ್ರರಂಗದ ಇತಿಹಾಸದಲ್ಲಿ ಇದೇ ಮೊದಲು.ನಮ್ಮ ಜನರು ತಮ್ಮ ನೇಚ್ಚನ ನಟ ಮತ್ತು ನಟಿಯರಿಗೆ ಎನೆಲ್ಲಾ ಮಾಡುತ್ತಾರೆ ಎಂಬುದಕ್ಕೆ ಈ ಘಟನೆ ಸಾಕ್ಷೀ.
ಹೌದು ಜಗತ್ತಿನಲ್ಲೇ ಇದೇ ಮೊದಲ ಬಾರಿಗೆ ನಟನೊಬ್ಬನಿಗೆ ಅದರಲ್ಲೂ ಕನ್ನಡದ ನಟನೊಬ್ಬನಿಗೆ . ದೇವಾಲಯ ನಿರ್ಮಾಣ ಮಾಡಿದ್ದಾರೆ.ಹಾಗಾದರೆ ಖ್ಯಾತನಟ ಪುಣ್ಯವಂತ ನಟ ಯಾರು ದೇವಸ್ಥಾನವನ್ನು ನಿರ್ಮಿಸುವುದು ಎಲ್ಲಿ ಎಷ್ಟು
ಖರ್ಚಾಗಿದೆ ಎಲ್ಲ ಸಂಪೂರ್ಣ ಮಾಹಿತಿಯನ್ನು ನೋಡೋಣ ಬನ್ನಿ. ಹೌದು ಜಗತ್ತಿನಲ್ಲೇ ಇದೇ ಮೊದಲ ಬಾರಿಗೆ ನಟನೊಬ್ಬನಿಗೆ ದೇವಾಲಯ ನಿರ್ಮಾಣ ಮಾಡಿದ್ದಾರೆ. ಕಿಚ್ಚ ಸುದೀಪ್ ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಅದರಲ್ಲೂ ಅಭಿನಯ ಚಕ್ರವರ್ತಿ. ಕಿಚ್ಚ ಸುದೀಪ್ ಅವರಿಗೆ ಕರ್ನಾಟಕದಲ್ಲಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳಿದ್ದಾರೆ.
ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.
ಕರುನಾಡ ಸಿಂಹ, ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ಅದೆಷ್ಟೋ ಮಂದಿ ತಮ್ಮ ಮನೆಯ ದೇವರ ಗುಡಿಯಲ್ಲಿ ಫೋಟೋ ಇಟ್ಟು ದೇವರಂತೆ ಪೂಜಿಸುತ್ತಾರೆ. ಅದೆಷ್ಟೋ ಜನರ ಜೀವನಕ್ಕೆ ದಾರಿ ದೀಪವಾಗಿರುವ ಕಿಚ್ಚನನ್ನು ದಿನವೂ ಸ್ಮರಿಸುತ್ತಾರೆ.
ಇಷ್ಟೊಂದು ಪ್ರೀತಿ ಪಾತ್ರರಾಗಿರುವ ಕಿಚ್ಚನಿಗೆ ಒಂದು ಗುಡಿ ಕಟ್ಟಲೇ ಬೇಕು ಎಂದು ರಾಯಚೂರಿನ ಅಭಿಮಾನಿಗಳು ಗುಡಿ ಕಟ್ಟಲು ಮುಂದಾಗಿದ್ದಾರೆ. ಖಾಸಗಿ ವೆಬ್‌ಸೈಲ್‌ನಲ್ಲಿ ಕಿಚ್ಚನ ಗುಡಿ ಬಗ್ಗೆ ಅಭಿಮಾನಿಯೊಬ್ಬರು ಬರೆದಿದ್ದಾರೆ.
ಹೌದು ರಾಯಚೂರು ಜಿಲ್ಲೆಯ ಕುರುಗುಂದ ಎಂಬ ಗ್ರಾಮದಲ್ಲಿ ಕಿಚ್ಚ ಸುದೀಪ್ ಅವರಿಗೆ ಬಹುಸಂಖ್ಯೆಯಲ್ಲಿ ಅಭಿಮಾನಿಗಳಿದ್ದಾರೆ. ಅಂತೆಯೇ ಇದೀಗ ತಮ್ಮ ಊರಿನಲ್ಲಿ ಬರೋಬ್ಬರಿ 15 ಲಕ್ಷಗಳ ವೆಚ್ಚದಲ್ಲಿ ಸುದೀಪ್ ಅವರ ಪ್ರತಿಮೆ ನಿರ್ಮಾಣ ಮಾಡಿ ಗುಡಿ ಕಟ್ಟಿಸುತ್ತಿದ್ದಾರೆ.
ಈಗಾಗಲೇ ಶೇಕಡ 70ರಷ್ಟು ಸುದೀಪ್ ಅವರ ದೇವಾಲಯ ನಿರ್ಮಾಣಗೊಂಡಿದ್ದು ಇನ್ನುಳಿದ ಭಾಗವನ್ನು ಇನ್ನೆರಡು ತಿಂಗಳಲ್ಲಿ ಪೂರ್ಣಗೊಳಿಸುತ್ತಾರೆ ಅಂತೆ.ದೇವಸ್ಥಾನ ನಿರ್ಮಾಣದ ಬಗ್ಗೆ ಸುದೀಪ್ ಅವರನ್ನು ಭೇಟಿ ಮಾಡಿ
ಗ್ರಾಮಸ್ಥರು ಅನುಮತಿ ಪಡೆದಿದ್ದರು. ಮೂರು ಬಾರಿ ಭೇಟಿ ಮಾಡಿದ ಬಳಿಕ ಅನುಮತಿ ಸಿಕ್ಕಿತ್ತು. ಕಳೆದ 75 ದಿನಗಳಿಂದ ಕಾಮಗಾರಿ ನಡೆಯುತ್ತಿದೆ. ಗಾರ್ಡನ್, ಸಿಸಿಟಿವಿ ಅಳವಡಿಕೆ, ಗ್ಲಾಸ್ ಫಿಟ್ಟಿಂಗ್ ಸೇರಿ ಕೆಲವು ಕೆಲಸಗಳು ಬಾಕಿ ಉಳಿದಿವೆ. ಇನ್ನೊಂದು ತಿಂಗಳಲ್ಲಿ ದೇವಸ್ಥಾನ ಕಾಮಗಾರಿ ಪೂರ್ಣಗೊಳ್ಳಲಿದೆ. ದೇವಸ್ಥಾನ ಉದ್ಘಾಟನೆಗೆ ಬರುವುದಾಗಿ ಸುದೀಪ್ ಹೇಳಿದ್ದಾರೆ ಎನ್ನಲಾಗಿದೆ.