ಕನ್ನಡದ ಖ್ಯಾತ ನಟಿ ಭೀಕರ ಅಪಘಾತ…….ಆಸ್ಪತ್ರೇಗೆ ದಾಖಲು
ಸ್ನೇಹಿತರೆ ನಟಿ ದಿವ್ಯ ಸುರೇಶ್ ಅವರು ಕನ್ನಡ ಬಿಗ್ ಬಾಸ್ ಸೀಸನ್ ಎಂಟಕ್ಕೆ ಎಂಟ್ರಿ ಕೊಡುವ ಮೂಲಕ ಸಾಕಷ್ಟು ಖ್ಯಾತಿ ಗಳಿಸಿಕೊಂಡರು . ದಿವ್ಯ ಸುರೇಶ್ ಜನಪ್ರಿಯತೆ ಹೆಚ್ಚು ಮಾಡಿಕೊಂಡರು ಆದರೆ ಇದೀಗ ಅವರಿಗೆ ರಸ್ತೆ ಅಪಘಾತವಾಗಿದೆ.
ಹಾಗಾದ್ರೆ ದಿವ್ಯ ಸುರೇಶ್ ಅವರ ಪರಿಸ್ಥಿತಿ ಈಗ ಹೇಗಿದೆ ಅಪಘಾತ ಆಗಿದ್ದು ಹೇಗೆ ಎಲ್ಲಿ ಎಲ್ಲ ಸಂಪೂರ್ಣ ಮಾಹಿತಿಯನ್ನು ನೋಡೋಣ ಬನ್ನಿ.ಹೌದು ಮಂಜು ಪಾವಗಡ ಜೊತೆಗಿನ ಫ್ರೆಂಡ್ಶಿಪ್ ಮೂಲಕವಾಗಿ ದಿವ್ಯ ಸುರೇಶ್ ಅವರು ಹೆಚ್ಚು ಸುದ್ದಿಯಾದರು.
ಬಿಗ್ ಬಾಸ್ ಮನೆಯ ಹೊರ ಬಂದ ನಂತರದಲ್ಲಿ ಅವರಿಗೆ ಸಾಕಷ್ಟು ಸಿನಿಮಾ ಆಫರ್ ಗಳು ಬರುತ್ತಿವೆ.ಕಲರ್ಸ್ ಕನ್ನಡದ ಹಲವಾರು ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಿದ್ದಾರೆ ಈಗ ಅವರಿಗೆ ರಸ್ತೆ ಅಪಘಾತವಾಗಿದೆ.
ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.
ಸೋಮವಾರ ಅವರು ಬೈಕ್ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಸಣ್ಣ ಪುಟ್ಟ ಗಾಯ ಆಗಿದೆ. ಅವರು ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ.ಯಾವುದೇ ಅಪಾಯ ಸಂಭವಿಸಿಲ್ಲ ಸಣ್ಣಪುಟ್ಟ ಗಾಯಗಳಾಗಿವೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.ಸೋಮವಾರ ಅವರು ಬೈಕ್ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಸಣ್ಣಪುಟ್ಟ ಗಾಯವಾಗಿದೆ. ಅವರು ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ.
ಸದ್ಯ ದಿವ್ಯ ಅವರು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಮುಖದ ಮೇಲೆ ದಿವ್ಯಾಗೆ ಸಣ್ಣ ಗಾಯವಾಗಿದೆ ಪ್ರಾಣಾಪಾಯದಿಂದ ದಿವ್ಯ ಸುರೇಶ್ ಪಾರಾಗಿದ್ದಾರೆ . ಇನ್ಸ್ಟಾಗ್ರಾಮ್ ಸ್ಟೇಟಸ್ ಮೂಲಕ ದಿವ್ಯ ಈ ಮಾಹಿತಿ ಹಂಚಿಕೊಂಡಿದ್ದಾರೆ. ಅವರು ಬೇಗ ಗುಣವಾಗಲಿ ಎಂದು ಕೋರುತ್ತಿದ್ದಾರೆ.
ಇತ್ತೀಚೆಗೆ ದಿವ್ಯಾ ಕಿರಿಕ್ ಮಾಡಿಕೊಂಡಿದ್ದರು. ನೈಟ್ ಕರ್ಫ್ಯೂ ವೇಳೆ ಎಂಜಿ ರಸ್ತೆಯಲ್ಲಿ ಅವರು ಓಡಾಡುತ್ತಿದ್ದರು. ಈ ವೇಳೆ ದಿವ್ಯಾ ಸುರೇಶ್ ಹಾಗೂ ಅವರ ಸ್ನೇಹಿತರನ್ನು ಪೊಲೀಸರು ಮನೆಗೆ ಕಳುಹಿಸಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ದಿವ್ಯಾ ಹಾಗೂ ಅವರ ಸ್ನೇಹಿತರು ಹೈಡ್ರಾಮಾ ನಡೆಸಿದ್ದು ಕ್ಯಾಮೆರಾಗಳಲ್ಲಿ ಸೆರೆಯಾಗಿತ್ತು.
ಅಲ್ಲದೇ ದಿವ್ಯಾ ಸ್ನೇಹಿತರು ಮಾಧ್ಯಮಗಳ ಕ್ಯಾಮೆರಾ ಕಿತ್ತುಕೊಳ್ಳಲು ಮುಂದಾಗಿದ್ದು, ಗೊಂದಲದ ವಾತಾವರಣಕ್ಕೆ ಕಾರಣವಾಗಿತ್ತು.ಸ್ನೇಹಿತರೆ ಘಟನೆ ಬಗ್ಗೆ ನೀವು ಏನು ಅಂತೀರಾ ನಿಮ್ಮ ಅಭಿಪ್ರಾಯ ಏನು ಅನ್ನುವುದನ್ನ ಕಮೆಂಟ್ ಮಾಡಿ ತಿಳಿಸಿ .