ಮುರುಗನ ಹಾಗೂ ನನಗೆ ಯಾವುದೇ ಸಂಬಂಧವಿಲ್ಲ ಅಂತ ಶಾಕಿಂಗ್ ಹೇಳಿಕೆ ಕೊಟ್ಟ ಇಶಿತಾ
ಅಗ್ನಿಸಾಕ್ಷಿ’ ಧಾರಾವಾಹಿ ಮೂಲಕ ಕಿರುತೆರೆ ವೀಕ್ಷಕರಿಗೆ ಮಾಯಾ ಎಂದು ಪರಿಚಯವಾಗಿರುವ ಇಶಿತಾ ವರ್ಷ ಹಲವು ದಿನಗಳ ನಂತರ ಮತ್ತೆ ತೆರೆ ಮೇಲೆ ಕಾಣಿಸಿಕೊಂಡಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ
ಪ್ರಸಾರವಾಗುತ್ತಿರುವ ‘ರಾಜಾ ರಾಣಿ’ ರಿಯಾಲಿಟಿ ಶೋನಲ್ಲಿ ಪತಿ ಮುರುಗಾನಂದ್ ಜೊತೆ ಕಾಣಿಸಿಕೊಳ್ಳಲಿದ್ದಾರೆ. ಇಶಿತ ಅವರು ಕನ್ನಡ ತೆಲುಗು ಧಾರಾವಾಹಿಗಳಲ್ಲಿ ಕೂಡ ಇವರು ಕಾಣಿಸಿಕೊಂಡು ಉತ್ತಮ ನಟನೆಯನ್ನು ಮಾಡಿದ್ದಾರೆ.
ಇವರು ಕೊರಿಯಾಗ್ರಾಫರ್ ನಂದನ್ ಅವರನ್ನು ಮದುವೆಯಾಗಿ.ನಂತರ ರಾಜ ರಾಣಿ ಕಾರ್ಯಕ್ರಮದಲ್ಲಿ ಆಫ್ ಆಗಿರೋದು ಕೂಡ ನಿಮಗೆಲ್ಲಾ ಗೊತ್ತಿದೆ. ಶೀತ ಮತ್ತು ಮುರುಗದಾಸ್ ಒಳ್ಳೆಯ ಜಡಿ ಆದರೆ ಆಗಿದ್ದೇನು ಎಂಬುದನ್ನು ನೋಡೋಣ ಬನ್ನಿ.
ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.
ಈಗ ಕೇಳಿಬರುತ್ತಿರುವ ವಿಷಯವೇನೆಂದರೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಮೂಡಿಬರಲಿರುವ ಡ್ಯಾನ್ಸ್ ಚಾಂಪಿಯನ್ ಕಾರ್ಯಕ್ರಮದಲ್ಲಿ ನನಗೂ ಹಾಗೂ ಮುರುಗನಂದ ನಿಗೂ ಯಾವುದೇ ಸಂಬಂಧವಿಲ್ಲ. ಎಂಬುದಾಗಿ ಹೇಳಿರುವುದು ಎಲ್ಲರ ಆಶ್ಚರ್ಯಕ್ಕೆ ಕಾರಣವಾಗಿದೆ.
ಆದರೆ ಇದನ್ನು ಬೇರೆ ರೀತಿಯಲ್ಲಿ ಅರ್ಥ ಮಾಡಿಕೊಂಡಿದ್ದಾರೆ. ಯಾಕೆಂದರೆನ ಇಷಿತ ಅವರ ಪಾರ್ಟ್ನರ್ ಆಗಿ ಮುರುಗನ್ ಅಂದವರು ಕಾಣಿಸಿಕೊಳ್ಳುತ್ತಿಲ್ಲ. ಬದಲಾಗಿ ಕೌಶಿಕ್ ರವರು ಕಾಣಿಸಿಕೊಳ್ಳುತ್ತಿದ್ದಾರೆ. ಹಾಗೆಂದು ಮಾಹಿತಿಯೊಂದು ತಿಳಿದುಬಂದಿದೆ.
ಸ್ನೇಹಿತರಾಗಿದ್ದ ಇಶಿತಾ ಮತ್ತು ಮುರುಗಾನಂದ್ ಹಲವು ವರ್ಷಗಳ ಕಾಲ ಪ್ರೀತಿಸಿ, ನವೆಂಬರ್ 2019ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಮುರುಗಾನಂದ್ ವೃತ್ತಿಯಲ್ಲಿ ಡ್ಯಾನ್ಸರ್ ಆಗಿದ್ದಾರೆ ಹಾಗೂ ಇಶಿತಾ ಧಾರಾವಾಹಿ ನಟಿ. ಇವರಿಬ್ಬರು ರಿಯಾಲಿಟಿ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.