ಖ್ಯಾತ ಪೋಲೀಸ ಡಿ ಚಣ್ಣನವರ್ ವಿರುದ್ಧ ಎಫ್ಐಆರ್ ದಾಖಲಿಸಲು ಸರ್ಕಾರ ಆದೇಶ
ಪೊಲೀಸ್ ‘ಸಿಂಗಂ’ ಎಂದು ಕರೆಸಿಕೊಳ್ಳುವ ರವಿ ಡಿ. ಚನ್ನಣ್ಣನವರ್ ಸೇರಿದಂತೆ ನಾಲ್ವರು ಪೊಲೀಸ್ ಅಧಿಕಾರಿಗಳು ಆರೋಪಿಗಳಿಂದ 50 ಲಕ್ಷ ರೂ. ವಸೂಲಿ ಮಾಡಿರುವ ಗಂಭೀರ ಅರೋಪ ಕೇಳಿ ಬಂದಿದೆ. ಹೌದು
ಈ ಕುರಿತು ಸಂತ್ರಸ್ತ ವ್ಯಕ್ತಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿದ್ದ ದೂರನ್ನು ತನಿಖೆ ನಡೆಸುವಂತೆ ಒಳಾಡಳಿತ ಇಲಾಖೆಗೆ ಆದೇಶ ಮಾಡಲಾಗಿದೆ.ಸದ್ಯ ಸಿಐಡಿಯಲ್ಲಿ ಎಸ್ಪಿಯಾಗಿರುವ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್, ಅಂದಿನ ಡಿವೈಎಸ್ಪಿ ಮಹದೇವಪ್ಪ,
ಪೊಲೀಸ್ ಇನ್‌ಸ್ಪೆಕ್ಟರ್ ಶ್ರೀನಿವಾಸ್ ಹಾಗೂ ಇಸ್ಮಾಯಿಲ್ ಹೊಸೂರು ಎಂಬುವರ ವಿರುದ್ಧ ಮಂಜುನಾಥ್ ಎಂಬುವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್‌ಗೆ ದೂರು ನೀಡಿದ್ದರು. ದೂರನ್ನಾಧರಿಸಿ ತನಿಖೆ ನಡೆಸುವಂತೆ ಒಳಾಡಳಿತ ಇಲಾಖೆಗೆ ಆದೇಶಿಸಲಾಗಿದೆ.
ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.
ಹಾಗೆ ರವಿ ಡಿ ಚಣ್ಣನವರ್ ವಿರುದ್ಧ ಅಕ್ರಮ ಆಸ್ತಿ ಹೊಂದಿದ್ದಾರೆ ಎಂದು ಅಪವಾದ ಕೇಳಿಬರುತ್ತಿದೆ. ಏನೇ ಆಗಲಿ ರವಿ ಡಿ ಚಣ್ಣನವರ್ ಅವರ ತಮ್ಮ ಪ್ರಾಮಾಣಿಕತೆಗೆ ಹೆಸರು ವಾಸಿಯಾದವರು ಅವರ ವಿರುದ್ಧ ಇದ್ದಕ್ಕಿದ್ದ ಹಾಗೆ ಈ ರೀತಿ ಅಪವಾದ ಬರುವುದು ತುಂಬಾ ಬೇಸರ ತಂದಿದೆ.
ಇದಕ್ಕೆ ಸರ್ಕಾರಕ್ಕೆ ಒಂದು ಗುಂಪನ್ನು ರೆಡಿ ಮಾಡಿ ತನಿಖೆಗೆ ಆದೇಶ ಮಾಡಿದೆ.ಜಲ್ಲಿ ಕ್ರಷರ್ ವಹಿವಾಟು ಸಂಬಂಧ ವಂಚನೆ ಮಾಡಿದ್ದ ವ್ಯಕ್ತಿಯ ವಿರುದ್ಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹಣ ಪಡೆದು ವಂಚನೆ ಸಂಬಂಧ ನೀಡಿದ ದೂರಿಗೆ ನ್ಯಾಯ ಕೊಡದೇ
ಆರೋಪಿಗಳಿಂದ 50 ಲಕ್ಷ ರೂ. ಹಣ ಪಡೆದು ದೂರುದಾರನಿಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸಾಮಾಜಿಕ ಜಾಲ ತಾಣದಲ್ಲಿ ಬಹುದೊಡ್ಡ ಅಭಿಮಾನಿ ಬಳಗ ಸೃಷ್ಟಿಸಿಕೊಂಡಿರುವ
ಹಾಗೂ ಐಪಿಎಸ್ ಕನಸು ಕಾಣುವವರಿಗೆ ಮಾದರಿ ಕಾಪ್ ಎಂಬಂತೆ ಬಿಂಬಿತವಾಗಿರುವ ರವಿ ಚನ್ನಣ್ಣನವರ್ ಅವರ ವಿರುದ್ಧ ಗುರುತರ ಅರೋಪ ಕೇಳಿ ಬಂದಿರುವುದು ಇದೀಗ ಪೊಲೀಸ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.