ಖಾಲಿ ಹೊಟ್ಟೆಯಲ್ಲಿ ಒಂದು ಚಮಚ ಈ ಕುಡಿದರೆ ಸಾಕು ಹೊಟ್ಟೆಯ ಬೊಜ್ಜು ತೊಡೆಯ ಬೊಜ್ಜು ಮಾಯ/fast weight loss powder/ ವಿಡಿಯೋ ನೋಡಿ!
ನಮಸ್ಕಾರ ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ಅದರಲ್ಲೂ ನಮ್ಮ ನಗರ ಪ್ರದೇಶದ ಜನರಲ್ಲಿ ಅಧಿಕವಾದ ತೂಕ ಮತ್ತು ಅವರ ದೇಹದಲ್ಲಿ ಅಧಿಕವಾದ ಕೊಲೆಸ್ಟ್ರಾಲ್ ಅಥವಾ ಕೊಬ್ಬಿನಂಶವನ್ನು ತುಂಬಿಕೊಂಡು ನೋಡಲು ತುಂಬಾ ಕೆಟ್ಟದಾಗಿ ಕಾಣಿಸಿಕೊಳ್ಳುತ್ತಾರೆ ಇದರ ಜೊತೆಗೆ ಇವರ ಅಧಿಕವಾದ
ತೂಕ ಮತ್ತು ಅವರ ದೇಹದ ಒಳಗಡೆ ಸೇರಿಕೊಂಡಿರುವ ಕೊಬ್ಬಿನಂಶ ಅವರ ಆರೋಗ್ಯದ ಮೇಲೆ ಸಾಕಷ್ಟು ರೀತಿಯ ಕೆಟ್ಟ ಪರಿಣಾಮ ಬೀರುತ್ತದೆ ಅಂದರೆ ಇವರಿಗೆ ಕೂತರೆ ಹೇಳಲು ಆಗುವುದಿಲ್ಲ ಎದ್ದರೆ ಕೂರಲು ಆಗುವುದಿಲ್ಲ ಪ್ರಿಯ ಮಿತ್ರರೇ ಯಾವಾಗ ನಮ್ಮ ದೇಹದಲ್ಲಿ ಅಧಿಕವಾದ ತೂಕ ಜಾಸ್ತಿಯಾಗುತ್ತದೆ ಮತ್ತು ಯಾವಾಗ ನಮ್ಮ ದೇಹದಲ್ಲಿ ಅಧಿಕವಾದ ಕೊಬ್ಬಿನಾಂಶ ಇನ್ನಿಲ್ಲದೆ ರೀತಿಯಲ್ಲಿ ತುಂಬಿಕೊಳ್ಳುತ್ತದೆ.
ಆಗ ನಮ್ಮ ದೇಹಕ್ಕೆ ಬಾಧಿಸುವ ಮುಖ್ಯ ಸಮಸ್ಯೆಗಳು ನಮಗೆ ಮೈ ಕೈ ನೋವು ಸೊಂಟ ನೋವು ಮಂಡಿ ನೋವು ಕಾಲು ನೋವು ಸುಸ್ತು ಯಾವುದರಲ್ಲೂ ಕೆಲಸ ಮಾಡದೆ ಇರುವ ನಿರುತ್ಸಾಹ ಊಟ ಸೇವನೆ ಮಾಡಿದ ತಕ್ಷಣ ರೆಸ್ಟ್ ಮಾಡಬೇಕು ಎಂಬುವ ಭಾವನೆ ಇವು ನಮ್ಮ ಮೇಲ್ನೋಟಕ್ಕೆ ಕಾಣುವ ಸಮಸ್ಯೆಗಳು ಆದರೆ ನಮ್ಮ ಅಧಿಕವಾದ ತೂಕ ನಮ್ಮ ಮೂಳೆಗಳ ಮೇಲೆ ಅಧಿಕವಾದ ಭಾರವನ್ನು ಹಾಕಿ ನಮ್ಮ ಮೂಳೆಗಳ ಸವೆತಕ್ಕೆ ಮತ್ತು ಅತಿವ
ನೋವಿಗೆ ಕಾರಣವಾಗುತ್ತವೆ ಮತ್ತು ನಮ್ಮ ದೇಹದ ಒಳಗಡೆ ಸೇರಿಕೊಂಡಿರುವ ಕೆಟ್ಟ ಕೊಲೆಸ್ಟ್ರಾಲ್ ಅಥವಾ ಕೊಬ್ಬಿನಂಶ ನಮಗೆ ಹೃದಯ ಸಂಬಂಧಿ ಕಾಯಿಲೆ ತಂದೊಡ್ಡುವ ಸಾಧ್ಯತೆ ಇರುತ್ತವೆ ಕಾರಣ ಯಾವಾಗ ಮನುಷ್ಯನ ದೇಹದಲ್ಲಿ ಅಧಿಕವಾದ ಕೊಲೆಸ್ಟ್ರಾಲ್ ಶೇಖರಣೆಯಾಗುತ್ತದೆ. ಆಗ ಮನುಷ್ಯನ ದೇಹದಲ್ಲಿ ರಕ್ತ ಸಂಚಾರ ಸರಿಯಾದ ರೀತಿಯಲ್ಲಿ ಕೆಲಸ ಮಾಡುವುದಿಲ್ಲ ಯಾವಾಗ ರಕ್ತಸಂಚಾರ ನಮ್ಮ ದೇಹದಲ್ಲಿ ನಿಧಾನವಾಗುತ್ತದೆ ಆವಾಗ ನಮಗೆ ಹೃದಯ ಸಂಬಂಧಿ ಕಾಯಿಲೆಗಳು ಬರುತ್ತವೆ ಅಂದರೆ ಹಾರ್ಟ್ ಅಟ್ಯಾಕ್ ಆಗುವ ಸಂಭವ ಜಾಸ್ತಿ ಇರುತ್ತದೆ ಹಾಗಾದ್ರೆ ನಮ್ಮ ದೇಹದಲ್ಲಿ ಸೇರಿಕೊಂಡಿರುವ ಈ ಕೊಬ್ಬಿನಂಶವನ್ನು ಯಾವ ರೀತಿಯಾಗಿ ಕರಗಿಸಿಕೊಳ್ಳಬೇಕು ಮತ್ತು ನಮ್ಮ ದೇಹದ ತೂಕವನ್ನು ಯಾವ ರೀತಿಯಾಗಿ ಕಮ್ಮಿ ಮಾಡಿಕೊಳ್ಳಬೇಕು ಎಂದು ನೀವು ಕೇಳುತ್ತಿದ್ದೀರಾ ಹೌದು
ನಿಮ್ಮ ದೇಹದ ತೂಕವನ್ನು ಯಾವ ರೀತಿಯಾಗಿ ಕಮ್ಮಿ ಮಾಡಿಕೊಳ್ಳಬೇಕು ಮತ್ತು ನಿಮ್ಮ ದೇಹದಲ್ಲಿ ಶೇಖರಣೆಯಾದ ಕೆಟ್ಟ ಕೊಲೆಸ್ಟ್ರಾಲನ್ನು ಯಾವ ರೀತಿಯಾಗಿ ನೀವು ಕರಗಿಸಿಕೊಳ್ಳಬೇಕು ಎಂದು ನಾವು ಇವತ್ತು ನಮ್ಮ ಲೇಖನದಲ್ಲಿ ಹೇಳುವುದಿಲ್ಲ ಕಾರಣ ನಾವು ಹೇಳಿದರೆ ನೀವು ನಂಬುವುದಿಲ್ಲ ಹಾಗಾಗಿ ನಾವು ಹೇಳಿರುವ ಈ ಡಯಟ್ ಪ್ಲಾನ್ ಅನ್ನು ನೀವು ಚಾಚೂ ತಪ್ಪದೆ ಪಾಲಿಸಿ.
ತಮ್ಮ ದೇಹದ ತೂಕವನ್ನು ಕಮ್ಮಿ ಮಾಡಿಕೊಂಡು ತಮ್ಮ ದೇಹದಲ್ಲಿ ಶೇಖರಣೆಯಾದ ಕೊಬ್ಬಿನಂಶವನ್ನು ಕರಗಿಸಿಕೊಂಡು ಇವತ್ತು ಅವರು ನೋಡಲು ಎಷ್ಟು ಸುಂದರವಾಗಿ ಆಕರ್ಷಕವಾಗಿ ಆರೋಗ್ಯಕರವಾಗಿ ಇದ್ದಾರೆ ಇದರಿಂದ ಅವರು ಉತ್ತಮವಾದ ಫಲಿತಾಂಶವನ್ನು ಕಂಡುಕೊಂಡು ನಮ್ಮ ಜೊತೆ ಅವರ ಅನುಭವದ ಮಾತುಗಳನ್ನು ಆಡಿದ ಆಡಿಯೋ ತುಣುಕು ಅನ್ನು ನಮ್ಮ ವಿಡಿಯೋದಲ್ಲಿದೆ ಇದೇ ಮತ್ತು ನೀವು ಯಾವ ರೀತಿಯ ಆಹಾರವನ್ನು ನಿಮ್ಮ ದಿನನಿತ್ಯದ ಸಮಯದಲ್ಲಿ ನೀವು ಅನುಸರಿಸಬೇಕು ಎಂದು ವಿವರವಾಗಿ ತಿಳಿದುಕೊಂಡು
ನೀವು ಕೂಡ ನಿಮ್ಮ ದೇಹದ ತೂಕ ಮತ್ತು ನಿಮ್ಮ ದೇಹದಲ್ಲಿ ಶೇಖರಣೆಯಾದ ಕೆಟ್ಟ ಕೊಬ್ಬಿನಂಶವನ್ನು ಕಮ್ಮಿ ಮಾಡಿಕೊಂಡು ನೀವು ಕೂಡ ನೋಡಲು. ಸುಂದರವಾಗಿ ಮತ್ತು ಆರೋಗ್ಯವಾಗಿ ಇರಿ ಮತ್ಯಾಕೆ ತಡ ನಾವು ಹಾಕಿರುವ ಇವತ್ತಿನ ವಿಡಿಯೋವನ್ನು ಒಂದು ಬಾರಿ ತಪ್ಪದೇ ವೀಕ್ಷಿಸಿ ನಮ್ಮ ವಿಡಿಯೋದಲ್ಲಿ ತಿಳಿಸಿಕೊಟ್ಟಿರುವ ಹಾಗೆ ನೀವು ಪ್ರತಿದಿನ ಬೆಳಗಿನಜಾವ ಖಾಲಿಹೊಟ್ಟೆಯಲ್ಲಿ ಈ ರೀತಿಯ ಔಷಧಿಯನ್ನು ಸಿದ್ಧಪಡಿಸಿಕೊಂಡು
ನೀವು ಸೇವನೆ ಮಾಡುವುದರಿಂದ ನಿಮ್ಮ ದೇಹದ ತೂಕ ಕಮ್ಮಿ ಆಗುವುದರ ಜೊತೆಗೆ ನಿಮ್ಮ ದೇಹದಲ್ಲಿ ಶೇಖರಣೆಯಾದ ಕೆಟ್ಟ ಕೊಬ್ಬಿನಂಶ ಕರಗುತ್ತದೆ ನಂತರ ನಮ್ಮ ಇವತ್ತಿನ ಈ ಮಾಹಿತಿಯ ಕುರಿತು ನಿಮ್ಮ ಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಕಾರಣ ಇದು ನಮ್ಮ ಉತ್ತಮ ಆರೋಗ್ಯಕ್ಕಾಗಿ ಧನ್ಯವಾದಗಳು.