ಪಬ್ಲಿಕ್ ಪ್ಲೇಸ್‍ನಲ್ಲಿ ಗೆಳೆಯನಿಗೆ ಶ್ರುತಿ ಹಾಸನ್ ಕಿಸ್ ನೋಡಿ
ಮುಂಬೈ: ಟಾಲಿವುಡ್ ನಟಿ ಶ್ರುತಿ ಹಾಸನ್ ಬಾಯ್‍ಫ್ರೆಂಡ್‍ಗೆ ಸಾರ್ವಜನಿಕ ಸ್ಥಳದಲ್ಲಿ ಕಿಸ್ ಮಾಡಿದ ಫೋಟೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಕಮಲ್ ಹಾಸನ್ ಪುತ್ರಿ ಶ್ರುತಿ ಹಾಸನ್ ತಮ್ಮ ಪ್ರಿಯಕರ ಸಂತನು ಹಜಾರಿಕ ಜೊತೆ ಕಾಲ ಕಳೆಯುತ್ತಿದ್ದಾರೆ. ಸ್ವತಃ ಶ್ರುತಿ ಹಾಸನ್ ಅವರು ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳ ಮೂಲಕ ಮಾಹಿತಿ ನೀಡಿದ್ದಾರೆ. ಅಲ್ಲದೆ ಬಾಯ್‍ಫ್ರೆಂಡ್ ಜೊತೆ ತುಂಬ ಆಪ್ತವಾಗಿರುವ ಫೋಟೋಗಳನ್ನು ಅವರು ಶೇರ್ ಮಾಡುತ್ತಾರೆ. ಈಗ ಅವರು ಸಾರ್ವಜನಿಕವಾಗಿ ಕಿಸ್ ಮಾಡಿದ್ದಾರೆ.
ನನ್ನ ತಂದೆ ನಟ-ರಾಜಕಾರಣಿ ಹೌದು. ಆದರೆ, ನನ್ನ ಬಿಲ್‍ಗಳನ್ನು ನಾನೇ ಪೇ ಮಾಡುತ್ತೇನೆ. ನನ್ನ ತಂದೆ ತಾಯಿ ಬಳಿ ಯಾವಾಗಲೂ ಆರ್ಥಿಕ ಸಹಾಯ ಕೇಳಿಲ್ಲ. ನನಗೆ ಹಣಕಾಸಿನ ತೊಂದರೆ ಇದೆ. ಹೀಗಾಗಿ, ಶೂಟಿಂಗ್‍ನಲ್ಲಿ ಪಾಲ್ಗೊಳ್ಳಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಶೂಟಿಂಗ್ ಮಾಡುವಾಗ ಮಾಸ್ಕ್ ಇಲ್ಲದೆ ಕಾಣಿಸಿಕೊಳ್ಳುವುದಕ್ಕೆ ತುಂಬಾನೇ ಭಯವಾಗುತ್ತದೆ. ಆದಾಗ್ಯೂ ಒಪ್ಪಿಕೊಂಡ ಪ್ರಾಜೆಕ್ಟ್‍ಗಳನ್ನು ಮುಗಿಸಲೇಬೇಕಾದ ಅನಿವಾರ್ಯತೆ ಇದೆ. ಖರ್ಚುಗಳನ್ನು ನಿಭಾಯಿಸಲು ಕೆಲಸ ಮಾಡುವುದೊಂದೇ ಆಯ್ಕೆ ಎಂದು ಶ್ರುತಿ ಇತ್ತೀಚೆಗೆ ಹೇಳಿದ್ದರು.
ಶ್ರುತಿ ಹಾಸನ್ 35ನೇ ವರ್ಷದ ಜನ್ಮದಿನದ ಸಂಭ್ರಮವನ್ನು ಆಚರಿಸಿಕೊಂಡ ಸಂದರ್ಭದಲ್ಲಿ ತಮ್ಮ ಬಾಯ್ ಫ್ರೆಂಡ್ ಜೊತೆಗೆ ಸೆಲೆಬ್ರೆಟ್ ಮಾಡಿದ್ದರು. ಇಬ್ಬರು ಒಬ್ಬರಿಗೊಬ್ಬರು ತಬ್ಬಿಕೊಂಡಿರುವ ಫೋಟೋವನ್ನು ಶೇರ್ ಮಾಡಿಕೊಂಡಿದ್ದರು. ಜೊತೆಗೆ ಫೋಸ್ಟ್‌ನಲ್ಲಿ ಬಾಯ್ ಫ್ರೆಂಡ್ ನಿಕ್ ನೇಮ್ ಅನ್ನು ಶೃತಿ ರಿವೀಲ್ ಮಾಡಿದ್ದರು. ಸಂತನುರನ್ನು ಶೃತಿ ಪ್ರೀತಿಯಿಂದ ಆಲೂಗಡ್ಡೆ ಎಂಬ ನಿಕ್ ನೇಮ್‍ನಿಂದ ಕರೆಯುತ್ತೇನೆ ಎಂದು ಈ ಹಿಂದೆ ತಿಳಿಸಿದ್ದರು.
ಜಾಹಿರಾತು: “ಶ್ರೀ ಚೌಡೇಶ್ವರಿ ಜ್ಯೋತಿಷ್ಯಾಲಯ” “ಇಷ್ಟಪಟ್ಟ ಸ್ತ್ರೀ-ಪುರುಷ ವಶೀಕರಣ ದಲ್ಲಿ ಓಪನ್ ಚಾಲೆಂಜ್” ಉದ್ಯೋಗ, ಸಾಲದ ಬಾಧೆ, ಸತಿ ಪತಿ ಕಲಹ, ಶತ್ರುನಾಶ, ಆರೋಗ್ಯದಲ್ಲಿ ಸಮಸ್ಯೆಗಳಿದ್ದರೆ “ಶ್ರೀ ಚೌಡೇಶ್ವರಿ ದೇವಿಯ ರಹಸ್ಯ ಅಘೋರಿ ನಾಗ ಸಾಧುಗಳ ಬ್ರಹ್ಮ ವಿದ್ಯೆಯಿಂದ” ನಿಮ್ಮ ಏನೇ ಸಮಸ್ಯೆಗಳಿದ್ದರೂ 11 ನಿಮಿಷದಲ್ಲಿ ಶಾಶ್ವತ ಪರಿಹಾರ. Dr. ವೇದಾಂತ್ ಶರ್ಮ ಗುರೂಜಿ… 9740830644
ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9740830644. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ವೇದಾಂತ್ ಶರ್ಮ ಗುರೂಜಿ 9740830644.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ,
ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9740830644.