ವೇಶ್ಯಾವಾಟಿಕೆ ಅಟ್ಯಾಕ್ ಆದಾಗ ಸಿಕ್ಕಿಬಿದ್ದದ್ದು ಯಾರು ಗೊತ್ತಾ..?
ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಹೊರ ರಾಜ್ಯದ ಯುವತಿಯನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರು ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಮೈಸೂರಿನ ಕುವೆಂಪುನಗರದ ನಿವಾಸಿ ಸುಗುಣ, ಹೂಟಗಳ್ಳಿ ಕೆ.ಹೆಚ್.ಬಿ. ಕಾಲೋನಿಯ ಗುರು ಮತ್ತು ಆತನ ಪತ್ನಿ ಸುಮಾ ಹಾಗೂ ಪ್ರಕಾಶ್ ಬಂಧಿತರೆಂದು ಹೇಳಲಾಗಿದೆ.
ಮೈಸೂರು ನಗರ ಡಿಸಿಪಿ ಮುತ್ತುರಾಜ್ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿದ್ದು, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಿದ್ದಾರೆ. ಕೋಲ್ಕತ್ತ ಮೂಲದ ಯುವತಿಯನ್ನು ರಕ್ಷಿಸಲಾಗಿದೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿದೆ.
ಗುರು -ಸುಮಾ ದಂಪತಿ ತಮ್ಮ ಮನೆಯಲ್ಲಿ ಕೋಲ್ಕತಾ ಮೂಲದ ಯುವತಿಯನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದು, ಅವರಿಗೆ ಸುಗುಣ ಸಹಾಯ ಮಾಡುತ್ತಿದ್ದರು ಎನ್ನಲಾಗಿದೆ. ಇವರು ಮನೆಗೆ ಗಿರಾಕಿಗಳನ್ನು ಕರೆಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಜಾಹಿರಾತು: “ಶ್ರೀ ಚೌಡೇಶ್ವರಿ ಜ್ಯೋತಿಷ್ಯಾಲಯ” “ಇಷ್ಟಪಟ್ಟ ಸ್ತ್ರೀ-ಪುರುಷ ವಶೀಕರಣ ದಲ್ಲಿ ಓಪನ್ ಚಾಲೆಂಜ್” ಉದ್ಯೋಗ, ಸಾಲದ ಬಾಧೆ, ಸತಿ ಪತಿ ಕಲಹ, ಶತ್ರುನಾಶ, ಆರೋಗ್ಯದಲ್ಲಿ ಸಮಸ್ಯೆಗಳಿದ್ದರೆ “ಶ್ರೀ ಚೌಡೇಶ್ವರಿ ದೇವಿಯ ರಹಸ್ಯ ಅಘೋರಿ ನಾಗ ಸಾಧುಗಳ ಬ್ರಹ್ಮ ವಿದ್ಯೆಯಿಂದ” ನಿಮ್ಮ ಏನೇ ಸಮಸ್ಯೆಗಳಿದ್ದರೂ 11 ನಿಮಿಷದಲ್ಲಿ ಶಾಶ್ವತ ಪರಿಹಾರ. Dr. ವೇದಾಂತ್ ಶರ್ಮ ಗುರೂಜಿ… 9740830644
ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9740830644. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ವೇದಾಂತ್ ಶರ್ಮ ಗುರೂಜಿ 9740830644.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ,
ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9740830644.