ದರ್ಶನ್ ಜೊತೆ ಕಾಣಿಸಿಕೊಳ್ಳುವ ಈ ಪವಿತ್ರಗೌಡ ಯಾರು ಗೊತ್ತಾ? ಬಚ್ಚಿಟ್ಟರೆ ಈ ಸಂಬಂಧವನ್ನು ಡಿ-ಬಾಸ್
ಸ್ಯಾಂಡಲ್‌ವುಡ್ ಖ್ಯಾತ ನಟಿ, ಪವಿತ್ರಾ ಗೌಡ ಹೆಸರು ಗಾಂಧಿನಗರದಲ್ಲಿ ಸದ್ದು ಮಾಡುತ್ತಿದೆ. ಯಾರು ಈ ಪವಿತ್ರಾ ಗೌಡ ಯಾವ ಚಿತ್ರದಲ್ಲಿ ನಟಿಸಿದ್ದಾರೆ. ಪವಿತ್ರಾ ಅವರೇ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿರುವ ಪೋಟೋಗಳಿವು.
ಪವಿತ್ರಾ ಗೌಡ ಸ್ಯಾಂಡಲ್‌ವುಡ್ ನಟಿ ಕಮ್ ಮಾಡೆಲ್. ‘ಛತ್ರಿಗಳು ಸಾರ್ ಛತ್ರಿಗಳು’, ‘ಅಗಮ್ಯಾ’ ಚಿತ್ರಗಳಲ್ಲಿ ನಟಿಸಿದ್ದಾರೆ. 2016 ರಲ್ಲಿ ಥ್ರಿಲ್ಲರ್ 54321 ಚಿತ್ರದ ನಾಯಕಿ.2016 ರಲ್ಲಿ ಥ್ರಿಲ್ಲರ್ 54321 ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ. ‘ಸಾಗುವ ದಾರಿ’ , ‘ಬತ್ತಾಸು’ ‘ಪ್ರೀತಿ ಕಿತಾಬು’ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಟ ದರ್ಶನ್ ಜೊತೆಗಿರುವ ಫೋಟೋ ಅಪ್ಲೋಡ್ ಮಾಡಿದ ನಂತರ ಗಾಂಧಿನಗರದಲ್ಲಿ ಇವರಿಬ್ಬರ ಎಕ್ಸ್ಟ್ರಾ ಮಾರಿಟಲ್ ಸಂಬಂಧದ ಬಗ್ಗೆ ಗುಸು ಗುಸು ಕೇಳಿ ಬಂದಿತ್ತು.
ಪವಿತ್ರಾಳಿಗೆ ಮುದ್ದಾದ ಹೆಣ್ಣು ಮಗಳಿದ್ದಾಳೆ. ಪವಿತ್ರಾ ಟ್ಟಿಟರ್ ಹಾಗೂ ಫೇಸ್‌ಬುಕ್ ಖಾತೆಯಲ್ಲಿ ಸಕ್ರಿಯರಾಗಿದ್ದಾರೆ. ಪವಿತ್ರಗೌಡ ಅಭಿಮಾನಿಗಳ ಕಾಮೆಂಟ್ ಹಾಗೂ ಮೆಸೇಜ್‌ಗೆ ಪ್ರತಿಕ್ರಿಯೆ ನೀಡುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಹಿಂದೆ ದರ್ಶನ್ ತಾಯಿ ಹಾಗೂ ತಂಗಿ ಜೊತೆ ಫೋಟೋ ಅಪ್ಲೋಡ್ ಮಾಡಿದ್ದರು. ದರ್ಶನ್ ಪವಿತ್ರಾ ಗೌಡ ಗಾಸಿಪ್ ದೊಡ್ಡ ಸುದ್ದಿಯಾಗಿತ್ತು. ಆದರೆ ದರ್ಶನ್ ಈ ಬಗ್ಗೆ ಪ್ರತಿಕ್ರಿಯೆ ನೀಡಿರಲಿಲ್ಲ.
ಇದಾದ ಬಳಿಕ ಕುರುಕ್ಷೇತ್ರ ಸೆಟ್ ಗೆ ಭೇಟಿ ನೀಡಿದ್ದ ಪವಿತ್ರಗೌಡ ದರ್ಶನ್ ಜೊತೆ ಮಾತುಕತೆ ನಡೆಸಿದ್ದಾರೆ ಅನ್ನಲಾದ ಫೋಟೋ ಕೂಡಾ ಸಾಕಷ್ಟು ವೈರಲ್ ಆಗಿತ್ತು.
ಜಾಹಿರಾತು: “ಶ್ರೀ ಚೌಡೇಶ್ವರಿ ಜ್ಯೋತಿಷ್ಯಾಲಯ” “ಇಷ್ಟಪಟ್ಟ ಸ್ತ್ರೀ-ಪುರುಷ ವಶೀಕರಣ ದಲ್ಲಿ ಓಪನ್ ಚಾಲೆಂಜ್” ಉದ್ಯೋಗ, ಸಾಲದ ಬಾಧೆ, ಸತಿ ಪತಿ ಕಲಹ, ಶತ್ರುನಾಶ, ಆರೋಗ್ಯದಲ್ಲಿ ಸಮಸ್ಯೆಗಳಿದ್ದರೆ “ಶ್ರೀ ಚೌಡೇಶ್ವರಿ ದೇವಿಯ ರಹಸ್ಯ ಅಘೋರಿ ನಾಗ ಸಾಧುಗಳ ಬ್ರಹ್ಮ ವಿದ್ಯೆಯಿಂದ” ನಿಮ್ಮ ಏನೇ ಸಮಸ್ಯೆಗಳಿದ್ದರೂ 11 ನಿಮಿಷದಲ್ಲಿ ಶಾಶ್ವತ ಪರಿಹಾರ. Dr. ವೇದಾಂತ್ ಶರ್ಮ ಗುರೂಜಿ… 9740830644
ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9740830644. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ವೇದಾಂತ್ ಶರ್ಮ ಗುರೂಜಿ 9740830644.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ,
ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9740830644.