ರಂಜಿನಿ ರಾಘವನ್ ಈಗ ಮೈಸೂರಿನ ಮಹಾರಾಣಿ ನಂಜಮ್ಮಣ್ಣಿ ಗೆಟಪ್ ನಲ್ಲಿ ಫೋಟೋಶೂಟ್ ಮಾಡಿಸಿದ್ದಾರೆ. ಯಾಕೆ ಗೊತ್ತಾ?
ಕರ್ನಾಟಕದ ಇತಿಹಾಸದಲ್ಲಿ ಅನೇಕ ಮಹಿಳೆಯರು ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ. ಅಂತಹ ಮಹಾನ್ ಸ್ತ್ರೀಯರಲ್ಲಿ ಮೈಸೂರು ರಾಜಮಾತೆ ಕೆಂಪನಂಜಮ್ಮಣ್ಣಿ ವಾಣಿವಿಲಾಸ ಸನ್ನಿಧಾನ ಕೂಡ ಒಬ್ಬರು.
ಹೌದು ಮೈಸೂರು ಒಡೆಯರಾದ 10ನೇ ಚಾಮರಾಜೇಂದ್ರ ಒಡೆಯರ್ ಅವರ ಪತ್ನಿಯಾಗಿ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ತಾಯಿಯಾಗಿ ಅವರ ಸೇವೆ ಅಪಾರ. ಇನ್ನೂ ಅವರು ನಾಲ್ವಡಿ ಕೃಷ್ಣರಾಜ ಒಡೆಯರ್ ಚಿಕ್ಕವರಾಗಿದ್ದಾಗ ಪತಿಯನ್ನು ಕಳೆದುಕೊಂಡಿದ್ದರು. ಆಗ ರಾಜಮಾತೆ ರಾಜಪ್ರತಿನಿಧಿಯಾಗಿ ಆಳ್ವಿಕೆ ನಡೆಸಿದ್ದರು. ಇನ್ನು ಅವರ ಸಮಯದಲ್ಲಿ ಪ್ಲೇಗ್ ರೋಗ ಹೆಚ್ಚಾಗಿದ್ದರಿಂದ ಜನರ ಜೀವನ ವ್ಯವಸ್ಥೆ ಅಸ್ತವ್ಯಸ್ತವಾಗಿತ್ತು.
ಆ ಸಮಯದಲ್ಲಿ ದೃತಿಗೆಡದೆ ರಾಜ ಮಾತೆಯವರು ವೈದ್ಯಕೀಯ ಸೇವೆ ಒದಗಿಸುವುದರ ಮೂಲಕ ತಮ್ಮ ರಾಜ್ಯವನ್ನು ಪ್ಲೇಗ್ ಮುಕ್ತ ರಾಜ್ಯವನ್ನಾಗಿ ಮಾಡಿದ್ದರು. ಹೀಗೆ ಸಾಮಾಜಿಕವಾಗಿ ಅಷ್ಟೇ ಅಲ್ಲದೆ ರಾಜಕೀಯವಾಗಿ ಅವರ ಸೇವೆ ಅಪಾರವಾದದ್ದು. ಇನ್ನು ಕುಡಿಯುವ ನೀರು ಹಾಗೂ ರೈತರಿಗೆ ನೀರಾವರಿ ಸೇವೆ ಒದಗಿಸಲು ನಿರ್ಮಾಣವಾಗುತ್ತಿದ್ದ ಕೃಷ್ಣರಾಜಸಾಗರ ಅಣೆಕಟ್ಟು ನಿರ್ಮಿಸುವಾಗ ಹಣದ ಕೊರತೆ ಉಂಟಾಗಿತ್ತು.
ಆ ಸಮಯದಲ್ಲಿ ರಾಜಮಾತೆ ತ
ಮ್ಮ ಒಡವೆಗಳನ್ನು ಮಾರಿ ಬಂದ ಹಣವನ್ನು ಅಣೆಕಟ್ಟಿನ ನಿರ್ಮಾಣಕ್ಕಾಗಿ ಬಳಸಲು ಹೇಳಿದರು. ಇಂತಹ ಸೇವೆಗಳನ್ನು ಹೇಳುತ್ತ ಹೋದರೆ ಇಂದಿಗೂ ಕೂಡ ಮುಗಿಯಲಾರದು. ಆದ್ದರಿಂದ ಮೈಸೂರಿನ ಜನತೆ ಇಂದಿಗೂ ಕೂಡ ಇವರನ್ನು ಪೂಜಿಸುತ್ತಾರೆ.
ಜಾಹಿರಾತು: “ಶ್ರೀ ಚೌಡೇಶ್ವರಿ ಜ್ಯೋತಿಷ್ಯಾಲಯ” “ಇಷ್ಟಪಟ್ಟ ಸ್ತ್ರೀ-ಪುರುಷ ವಶೀಕರಣ ದಲ್ಲಿ ಓಪನ್ ಚಾಲೆಂಜ್” ಉದ್ಯೋಗ, ಸಾಲದ ಬಾಧೆ, ಸತಿ ಪತಿ ಕಲಹ, ಶತ್ರುನಾಶ, ಆರೋಗ್ಯದಲ್ಲಿ ಸಮಸ್ಯೆಗಳಿದ್ದರೆ “ಶ್ರೀ ಚೌಡೇಶ್ವರಿ ದೇವಿಯ ರಹಸ್ಯ ಅಘೋರಿ ನಾಗ ಸಾಧುಗಳ ಬ್ರಹ್ಮ ವಿದ್ಯೆಯಿಂದ” ನಿಮ್ಮ ಏನೇ ಸಮಸ್ಯೆಗಳಿದ್ದರೂ 11 ನಿಮಿಷದಲ್ಲಿ ಶಾಶ್ವತ ಪರಿಹಾರ. Dr. ವೇದಾಂತ್ ಶರ್ಮ ಗುರೂಜಿ… 9740830644
ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9740830644. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ವೇದಾಂತ್ ಶರ್ಮ ಗುರೂಜಿ 9740830644.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ,
ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9740830644.