ಮಾನಭಂಗ ಮಾಡಲು ಬಂದವರನ್ನು ಅಟ್ಟಾಡಿಸಿ ಓಡಿಸಿ ಮಹಿಳೆಯ ಮಾನ, ಪ್ರಾಣ ಕಾಪಾಡಿದ ಎಮ್ಮೆ…!!!
ಎಮ್ಮೆ ಮೇಯಿಸಲು ಬಂದಿದ್ದ ಮಹಿಳೆ ಮೇಲೆ ಮಾನಭಂಗ ಕ್ಕೆ ಯತ್ನಿಸಿದ ಇಬ್ಬರು ಕಾಮು’ ಕರನ್ನ ಎಮ್ಮೆ ಅಟ್ಟಿಸಿಕೊಂಡು ಹೋಗಿ ಮಹಿಳೆಯನ್ನ ಪಾರು ಮಾಡಿದ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹಿರೇಮರಳಿಹಳ್ಳಿ ಗ್ರಾಮದ ಜಮೀನಿನಲ್ಲಿ ನಡೆದಿದೆ.
ಆರೋಪಿಗಳನ್ನ ಹಿರೇಮರಳಿಹಳ್ಳಿ ಗ್ರಾಮದಬಸವರಾಜ ಗಾಳೆಪ್ಪ ದಂಡಿನ್ ಹಾಗೂ ಪರಶುರಾಮ ತಮ್ಮಣ್ಣ ಹಟ್ಟಿ ಎಂದು ಗುರುತಿಸಲಾಗಿದೆ. ಸಂತ್ರಸ್ತ ಮಹಿಳೆ ಹಿರೇಮರಳಿಹಳ್ಳಿ ಗ್ರಾಮದ ತಮ್ಮ ಜಮೀನಿನ ಬದುವಿನ ಹತ್ತಿರವಿರುವ ನೀಲಗಿರಿ ತೋಪಿನಲ್ಲಿ ದನ ಮೇಯಿಸುತ್ತಿದ್ದಾಗ ದಂಡಿನ್, ಮಹಿಳೆಯೊಂದಿಗೆ ಅಸಭ್ಯ ವಾಗಿ ವರ್ತಿಸಿದ್ದಾನೆ.
ಈತನಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ ಮಹಿಳೆಗೆ ಇನ್ನೋರ್ವ ಆರೋಪಿ ಪರಶುರಾಮ ಹಟ್ಟಿ ಎದುರಿನಿಂದ ಬಂದು ಹ* ನಡೆಸಿದ್ದಾರೆ. ಪ್ರತಿರೋಧ ಒಡ್ಡಿದ ಮಹಿಳೆಯ ಕತ್ತನ್ನು ಹಿಸುಕಿ ಕೊಲೆಗೆ ಯತ್ನಿಸಿದ್ದಾರೆ. ಮಹಿಳೆ ಚೀರಾಡುತ್ತಿರುವುದನ್ನು ಗಮನಿಸಿದ ಎಮ್ಮೆ ತನ್ನ ಪೋಷಕಿ ಸಂಕಷ್ಟದಲ್ಲಿದ್ದಾಳೆ ಓಡಿಬಂದು ಆರೋಪಿಯಲ್ಲೊಬ್ಬನನ್ನು ಅಟ್ಟಿಸಿಕೊಂಡು ಹೋಗಿದೆ. ಮಹಿಳೆ ಇನ್ನೋರ್ವನಿಂದ ತಪ್ಪಿಸಿಕೊಂಡು ಓಡಿಹೋಗುವ ಸಂದರ್ಭದಲ್ಲಿ ಎಮ್ಮೆ ಇಬ್ಬರು ಆರೋಪಿಗಳ ಬೆನ್ನಟ್ಟಿ ಹೋಗಿದೆ. ಪ್ರಾಣಾಪಾಯದಿಂದ ಪಾರಾಗಿ ಬಂದ ಮಹಿಳೆ ಗ್ರಾಮದ ಹಿರಿಯರಿಗೆ ಘಟನೆಯನ್ನು ವಿವರಿಸಿದ್ದಾಳೆ.
ಮಹಿಳೆ ಇನ್ನೋರ್ವನಿಂದ ತಪ್ಪಿಸಿಕೊಂಡು ಓಡಿಹೋಗುವ ಸಂದರ್ಭದಲ್ಲಿ ಎಮ್ಮೆ ಇಬ್ಬರು ಆರೋಪಿಗಳ ಬೆನ್ನಟ್ಟಿ ಹೋಗಿದೆ. ಪ್ರಾಣಾಪಾಯದಿಂದ ಪಾರಾಗಿ ಬಂದ ಮಹಿಳೆ ಗ್ರಾಮದ ಹಿರಿಯರಿಗೆ ಘಟನೆಯನ್ನು ವಿವರಿಸಿದ್ದಾಳೆ.. ಪ್ರಕರಣವು ಸವಣೂರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಆರೋಪಿ ಪರಶುರಾಮ ಹಟ್ಟಿಯನ್ನು ಪೋಲಿಸರು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆನ್ನಲಾಗಿದೆ. ಈ ಕುರಿತು ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಜಾಹಿರಾತು: “ಶ್ರೀ ಚೌಡೇಶ್ವರಿ ಜ್ಯೋತಿಷ್ಯಾಲಯ” “ಇಷ್ಟಪಟ್ಟ ಸ್ತ್ರೀ-ಪುರುಷ ವಶೀಕರಣ ದಲ್ಲಿ ಓಪನ್ ಚಾಲೆಂಜ್” ಉದ್ಯೋಗ, ಸಾಲದ ಬಾಧೆ, ಸತಿ ಪತಿ ಕಲಹ, ಶತ್ರುನಾಶ, ಆರೋಗ್ಯದಲ್ಲಿ ಸಮಸ್ಯೆಗಳಿದ್ದರೆ “ಶ್ರೀ ಚೌಡೇಶ್ವರಿ ದೇವಿಯ ರಹಸ್ಯ ಅಘೋರಿ ನಾಗ ಸಾಧುಗಳ ಬ್ರಹ್ಮ ವಿದ್ಯೆಯಿಂದ” ನಿಮ್ಮ ಏನೇ ಸಮಸ್ಯೆಗಳಿದ್ದರೂ 11 ನಿಮಿಷದಲ್ಲಿ ಶಾಶ್ವತ ಪರಿಹಾರ. Dr. ವೇದಾಂತ್ ಶರ್ಮ ಗುರೂಜಿ… 9740830644
ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9740830644. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ವೇದಾಂತ್ ಶರ್ಮ ಗುರೂಜಿ 9740830644.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ,
ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9740830644.