ಕೊನೆಗೂ ಮದುವೆ ಆಗುವೆ ಹುಡುಗಿಯ ಬಗ್ಗೆ ಮಾತನಾಡಿದ ರಕ್ಷಿತ್ ಶೆಟ್ಟಿ, ಹೇಳಿದ್ದೇನು ಗೊತ್ತೇ?? ಯಾವಾಗ ಮದುವೆ ಗೊತ್ತಾ?? ನೋಡಿ
ನಮಸ್ಕಾರ ಸ್ನೇಹಿತರೇ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ವಿಶೇಷ ನಟನೆ ಹಾಗೂ ತಮ್ಮ ಅತ್ಯದ್ಭುತ ನಟನಾ ಶೈಲಿಯಿಂದ ಕರ್ನಾಟಕದ ಜನತೆಯ ಮನ ಗೆಲ್ಲುವುದರಲ್ಲಿ ಯಶಸ್ವಿಯಾಗಿರುವ ರಕ್ಷಿತ್ ಶೆಟ್ಟಿ ರವರು ಎಷ್ಟರ ಮಟ್ಟಿಗೆ ಸದ್ದು ಮಾಡಿದ್ದಾರೆ ಎಂಬುದನ್ನು ನಿಮಗೆ ಹೇಳುವ ಅವಶ್ಯಕತೆ ಇಲ್ಲ ಎನಿಸುತ್ತದೆ. ಇವರ ಸದ್ದು ಸಿಂಪಲ್ಲಾಗೊಂದು ಲವ್ ಸ್ಟೋರಿ ಸಿನಿಮಾದಿಂದ ಆರಂಭವಾಗಿತ್ತು ತದನಂತರ ಇಲ್ಲಿಯವರೆಗೂ ಕೂಡ ಯಾವುದೇ ಸಿನಿಮಾದಲ್ಲಿ ಇವರ ಸದ್ದು ಕಡಿಮೆಯಾಗಿಲ್ಲ, ಅದರಲ್ಲಿಯೂ ಉಳಿದವರು ಕಂಡಂತೆ ಕಿರಿಕ್ ಪಾರ್ಟಿ ಹಾಗೂ ಅವನೇ ಶ್ರೀಮನ್ನಾರಾಯಣ ಚಿತ್ರದಲ್ಲಿ ಇವರ ನಟನೆ ನೋಡಿದರೆ ಫುಲ್ ಮಾರ್ಕ್ಸ್ ನೀಡಲೇಬೇಕು ಎನಿಸುತ್ತದೆ. ಇನ್ನು ಚಿತ್ರಗಳು ಬಾಕ್ಸಾಫೀಸಲ್ಲಿ ಕೂಡ ಸದ್ದು ಮಾಡುವುದರಲ್ಲಿ ಯಶಸ್ವಿಯಾಗಿದೆ.
ಇನ್ನು ರಕ್ಷಿತ್ ಶೆಟ್ಟಿ ರವರ ಸಿನಿಮಾ ಯಶಸ್ಸು ಸದಾ ಚರ್ಚೆಯಲ್ಲಿರುವ ವಿಷಯ ಅದರಂತೆ ಅವರ ಮದುವೆ ವಿಚಾರ ಕೂಡ ಸದಾ ಒಂದಲ್ಲ ಒಂದು ರೀತಿಯಲ್ಲಿ ಮಾಡುತ್ತಿರುತ್ತದೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಇಷ್ಟೊತ್ತಿಗೆ ಬಹುಶಹ ಖ್ಯಾತ ನಟಿ ರಶ್ಮಿಕ ಮಂದನ್ನ ರವರನ್ನು ಇವರು ಮದುವೆಯಾಗ ಬೇಕಾಗಿತ್ತು ಆದರೆ ವೈಯಕ್ತಿಕ ಕಾರಣಗಳಿಂದ ಇಬ್ಬರು ಮದುವೆ ಆಗದೆ ಇರಲು ನಿರ್ಧಾರ ಮಾಡಿದ್ದರು. ಈ ವಿಷಯದಲ್ಲಿ ಹಲವಾರು ಬಾರಿ ಸ್ಪಷ್ಟನೆ ನೀಡಿರುವ ರಕ್ಷಿತ್ ಶೆಟ್ಟಿ ಅವರು ಇದು ಅವರ ವೈಯಕ್ತಿಕ ನಿರ್ಧಾರ ಎಂದು ಖಚಿತ ಪಡಿಸಿದ್ದಾರೆ.
ಜಾಹಿರಾತು: “ಶ್ರೀ ಚೌಡೇಶ್ವರಿ ಜ್ಯೋತಿಷ್ಯಾಲಯ” “ಇಷ್ಟಪಟ್ಟ ಸ್ತ್ರೀ-ಪುರುಷ ವಶೀಕರಣ ದಲ್ಲಿ ಓಪನ್ ಚಾಲೆಂಜ್” ಉದ್ಯೋಗ, ಸಾಲದ ಬಾಧೆ, ಸತಿ ಪತಿ ಕಲಹ, ಶತ್ರುನಾಶ, ಆರೋಗ್ಯದಲ್ಲಿ ಸಮಸ್ಯೆಗಳಿದ್ದರೆ “ಶ್ರೀ ಚೌಡೇಶ್ವರಿ ದೇವಿಯ ರಹಸ್ಯ ಅಘೋರಿ ನಾಗ ಸಾಧುಗಳ ಬ್ರಹ್ಮ ವಿದ್ಯೆಯಿಂದ” ನಿಮ್ಮ ಏನೇ ಸಮಸ್ಯೆಗಳಿದ್ದರೂ 11 ನಿಮಿಷದಲ್ಲಿ ಶಾಶ್ವತ ಪರಿಹಾರ. Dr. ವೇದಾಂತ್ ಶರ್ಮ ಗುರೂಜಿ… 9740830644
ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9740830644. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ವೇದಾಂತ್ ಶರ್ಮ ಗುರೂಜಿ 9740830644.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ,
ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9740830644.
ಇನ್ನು ಇದೀಗ ಖಾಸಗಿ ವಾಹಿನಿಯ ಜೊತೆ ಇತ್ತೀಚಿಗೆ ರಕ್ಷಿತ್ ಶೆಟ್ಟಿ ಅವರು ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಆರಂಭಿಸಿದ್ದಾರೆ, ಖಾಸಗಿ ಸುದ್ದಿ ವಾಹಿನಿ ರಕ್ಷಿತ್ ಶೆಟ್ಟಿ ರವರ ಕುರಿತು ಪ್ರಸಾರ ಮಾಡಿದ ಕೆಲವೊಂದು ವಿಚಾರಗಳ ಕುರಿತು ರಕ್ಷಿತ್ ಶೆಟ್ಟಿ ಅಸಮಾಧಾನ ಕೂಡ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮತ್ತೊಮ್ಮೆ ಮದುವೆಯ ವಿಚಾರ ಪ್ರಶ್ನಿಸಿದಾಗ ಈ ಬಾರಿ ರಕ್ಷಿತ್ ಶೆಟ್ಟಿ ರವರು ಮದುವೆ ವಿಷಯ ನಾ ಯಾರನ್ನು ಮದುವೆ ಆಗುತ್ತೇನೆ?? ನನ್ನ ಮದುವೆ ವಿಷಯ ಏನು?? ನನಗೆ ಗೊತ್ತಿಲ್ಲ ಎಂದು ಜಾರಿಕೊಂಡಿದ್ದಾರೆ, ಕಳೆದ ಕೆಲವು ದಿನಗಳಿಂದ ಕೇಳಿದಾಗ ಮನೆ ಕಟ್ಟಬೇಕು ತದನಂತರ ಮಾತ್ರ ಮದುವೆಗೆ ಎಂದಿದ್ದರು.