ಸುದ್ದಿ

ಸಿನೆಮಾಗಳಿಂದ ದೂರವಿದ್ದ ನಟಿ ನಿಕಿತಾ ಈಗ ಮಾಡುತ್ತಿರುವ ಕೆಲಸ ಏನು ಗೊತ್ತಾ… ಇಲ್ಲಿ ನೋಡಿ

ಸಿನಿಮಾ ಎಂಬುದು ಮಾಯಾಲೋಕ. ಈ ಲೋಕದಲ್ಲಿ ಪ್ರತಿಭೆಗಳಿಗೆ ಅವಕಾಶವಿದೆ. ಆದರೆ ಅವಕಾಶವೆಂಬುದು ನಿರಂತರವಾಗಿ ಸಿಗಲಾರದು. ಅಂದಹಾಗೆ, ಕನ್ನಡ ಚಿತ್ರರಂಗಕ್ಕೆ ಅನೇಕರು ಲಗ್ಗೆ ಇಟ್ಟಿದ್ದಾರೆ. ಕೆಲವರು ಚಿತ್ರರಂಗದಲ್ಲಿ ಯಶಸ್ಸು ಕಂಡರೆ ಇನ್ನು ಕೆಲವರು ಚಿತ್ರರಂಗದಿಂದ ದೂರ ಸರಿದ್ದಾರೆ. ಇನ್ನು ಅನೇಕರು ಸುದೀರ್ಘ ಬ್ರೇಕ್ ನಂತರ ಮರಳಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಾರೆ. ಅದು ಅಲ್ಲದೇ ಕೆಲವರು ಕಲೆಯೇ ಬದುಕು ಸೋತರು ಕಲೆಯನ್ನು ಆರಾಧಿಸುವ ಕಲಾವಿದರು ಸುತ್ತಮುತ್ತಲು ಇದ್ದಾರೆ.

ಅದು ಅಲ್ಲದೇ ಸಿನಿಮಾರಂಗ ಎಂದ ಮೇಲೆ ಅಲ್ಲಿ ಗಾಸಿಫ್ ಗೆ ಕೊರತೆಯಿಲ್ಲ. ಜಯಿಸಬೇಕಾದರೆ ಇಂತಹ ಗಾಸಿಫ್ ಬಾಯಿಗೆ ಬೀಳಲೇ ಬೇಕು.ಇನ್ನು ಚಿತ್ರರಂಗಕ್ಕೆ ಬಂದು ಹೋದ ಅನೇಕ ನಟ, ನಟಿ, ಪೋಷಕ ನಟ ತುಂಬಾ ಜನರು ಇದ್ದಾರೆ. ಚಿತ್ರರಂಗದಲ್ಲಿ ದೂರಯಿರುವ ನಟಿಮಣಿಯರಲ್ಲಿ ನಿಖಿತಾ ಕೂಡ ಒಬ್ಬರು. ನಟಿ ನಿಖಿತಾ ಕನ್ನಡ ಚಿತ್ರರಂಗದಲ್ಲಿ ನಟನೆಯ ಮೂಲಕ ಮೋಡಿ ಮಾಡಿದಾಕೆ.ಕನ್ನಡ ಸಿನಿಮಾ ಮಾತ್ರವಲ್ಲದೇ ತಮಿಳು ಹಾಗೂ ತೆಲುಗು ಸಿನಿಮಾಗಳಲ್ಲೂ ನಟಿಸಿದ್ದಾರೆ. ಆದರೆ ಚಿತ್ರರಂಗದಿಂದ ಅಂತರ ಕಾಯ್ದುಕೊಂಡರು. ನಿಖಿತಾ ತುಕ್ರಾಲ್ ಸ್ಯಾಂಡಲ್‌ವುಡ್‌ನಲ್ಲಿ ಸ್ಟಾರ್‌ ಹೀರೋಗಳ ಜೊತೆ ತೆರೆಹಂಚಿಕೊಳ್ಳುವ ಅವಕಾಶ ಅವರಿಗೆ ಮನೆ ಬಾಗಿಲಿಗೆ ಬಂದಿತ್ತು.

ಜಾಹಿರಾತು: “ಶ್ರೀ ಚೌಡೇಶ್ವರಿ ಜ್ಯೋತಿಷ್ಯಾಲಯ” “ಇಷ್ಟಪಟ್ಟ ಸ್ತ್ರೀ-ಪುರುಷ ವಶೀಕರಣ ದಲ್ಲಿ ಓಪನ್ ಚಾಲೆಂಜ್” ಉದ್ಯೋಗ, ಸಾಲದ ಬಾಧೆ, ಸತಿ ಪತಿ ಕಲಹ, ಶತ್ರುನಾಶ, ಆರೋಗ್ಯದಲ್ಲಿ ಸಮಸ್ಯೆಗಳಿದ್ದರೆ “ಶ್ರೀ ಚೌಡೇಶ್ವರಿ ದೇವಿಯ ರಹಸ್ಯ ಅಘೋರಿ ನಾಗ ಸಾಧುಗಳ ಬ್ರಹ್ಮ ವಿದ್ಯೆಯಿಂದ” ನಿಮ್ಮ ಏನೇ ಸಮಸ್ಯೆಗಳಿದ್ದರೂ 11 ನಿಮಿಷದಲ್ಲಿ ಶಾಶ್ವತ ಪರಿಹಾರ. Dr. ವೇದಾಂತ್ ಶರ್ಮ ಗುರೂಜಿ… 9740830644

ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9740830644. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ವೇದಾಂತ್ ಶರ್ಮ ಗುರೂಜಿ 9740830644.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ,
ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9740830644.

ಪುನೀತ್‌ ರಾಜ್‌ಕುಮಾರ್‌, ‘ಚಾಲೆಂಜಿಂಗ್‌ ಸ್ಟಾರ್‌’ ದರ್ಶನ್‌ ಜೊತೆ ಅವರು ನಟಿಸಿದ್ದರು. ಆದರೆ ಮದುವೆ ಬಳಿಕ ಅವರು ಬಣ್ಣದ ಲೋಕದಿಂದ ದೂರ ಉಳಿದುಕೊಂಡಿದ್ದರು. ನಟನಾ ಬದುಕಿನಿಂದ ದೂರ ಉಳಿದಿದ್ದರೂ ಕೂಡ ಸೋಶಿಯಲ್‌ ಮೀಡಿಯಾ ಮೂಲಕ ನಿಖಿತಾ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿದ್ದಾರೆ. ಬಿಗ್‌ ಬಾಸ್‌ ಕನ್ನಡ ಮೊದಲ ಸೀಸನ್‌ನಲ್ಲಿ ನಿಖಿತಾ ಭಾಗವಹಿಸಿದ್ದರು.ಅನೇಕ ಸಿನಿಮಾಗಳ ಹಿಟ್ ಆದರು. ಇನ್ನು 2017ರಲ್ಲಿ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಹೀಗಾಗಿ ಸಾಂಸರಿಕ ಜೀವನದಲ್ಲಿ ಬ್ಯುಸಿಯಾಗಿದ್ದಾರೆ. ಮದುವೆಯ ಬಳಿಕ ಅವರು ಮುಂಬೈನಲ್ಲೇ ಸೆಟ್ಲ್ ಆದರು. ಮತ್ತೆ ಅವರು ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಾರೋ ಇಲ್ಲವೋ ಎಂಬ ಅನುಮಾನ ಹಲವರಿಗೆ ಇದೆ.

Related Articles

Leave a Reply

Your email address will not be published. Required fields are marked *

Back to top button

You cannot copy content of this page