ASTROLOGY

ದಿನ ಭವಿಷ್ಯ: 14-06-2022

ಮೇಷ: ಆಸ್ತಿ ವಿಚಾರದ ಮಾತುಕತೆ, ಉದ್ಯೋಗದಲ್ಲಿ ಲಾಭ, ಮಕ್ಕಳಿಂದ ಶುಭವಾರ್ತೆ.

ವೃಷಭ: ಆರೋಗ್ಯದ ಕಡೆ ಗಮನವಿರಲಿ, ದಾಂಪತ್ಯದಲ್ಲಿ ಸಾಮರಸ್ಯ ಕಡಿಮೆ, ವಿದ್ಯಾರ್ಥಿಗಳಿಗೆ ಪ್ರಗತಿ

ಮಿಥುನ: ಹಿರಿಯರ ಆರೋಗ್ಯದಲ್ಲಿ ತೊಂದರೆ, ಮನೆಗೆ ಆತ್ಮೀಯರ ಆಗಮನ, ವ್ಯಾಪಾರಸ್ಥರಿಗೆ ಲಾಭದಾಯಕ.

ಕರ್ಕಾಟಕ: ವ್ಯರ್ಥ ಕಾಲಹರಣ, ನ್ಯಾಯಾಲಯದಲ್ಲಿ ಜಯ, ಮಕ್ಕಳ ವಿಚಾರದಲ್ಲಿ ಗಮನವಿರಲಿ.

ಸಿಂಹ: ಉದ್ಯೋಗದಲ್ಲಿ ಬದಲಾವಣೆ, ಹೊಸ ಉದ್ಯೋಗದ ಸಾಧ್ಯತೆ, ದಂಪತಿಗಳ ಮಧ್ಯೆ ಸಾಮರಸ್ಯ.

ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.

ಕನ್ಯಾ: ಅಧ್ಯಾಪಕ ವೃತ್ತಿಯವರಿಗೆ ಶುಭದಾಯಕ, ನೀರಿನಿಂದ ಅಪಾಯ ಜಾಗ್ರತೆ, ಪ್ರಯಾಣದಲ್ಲಿ ಜಾಗೃತರಾಗಿರಿ.

ತುಲಾ: ಹಣಕಾಸಿನ ಮುಗ್ಗಟ್ಟು, ಸ್ನೇಹಿತರ ಮಧ್ಯೆ ಕಲಹ, ಪುಣ್ಯಕ್ಷೇತ್ರ ದರ್ಶನ.

ವೃಶ್ಚಿಕ: ಲೇವಾದೇವಿ ವ್ಯವಹಾರಸ್ಥರಿಗೆ ಲಾಭ, ಮಕ್ಕಳಿಂದ ಸುವಾರ್ತೆಯನ್ನು ಕೇಳುವಿರಿ, ಪುಸ್ತಕ ವ್ಯಾಪಾರಸ್ಥರಿಗೆ ಶುಭ.

ಧನುಸ್ಸು: ಮಾನಸಿಕ ಒತ್ತಡವು ಹೆಚ್ಚುತ್ತದೆ, ಸಾಕುಪ್ರಾಣಿಗಳಿಂದ ತೊಂದರೆ, ದೂರ ಪ್ರಯಾಣದ ಯೋಗ.

ಮಕರ: ವಿದ್ಯಾರ್ಥಿಗಳಿಗೆ ಪ್ರಗತಿ, ವ್ಯವಹಾರದಿಂದ ನಷ್ಟ, ಹಿತ ಶತ್ರುಗಳ ಬಗ್ಗೆ ಎಚ್ಚರ.

ಕುಂಭ: ಆಕಸ್ಮಿಕ ಧನಾಗಮನ, ಮನೆಗೆ ಬಂಧುಮಿತ್ರರ ಆಗಮನ, ಕೃಷಿಕರಿಗೆ ಶುಭಫಲ.

ಮೀನ: ಉದ್ಯೋಗಸ್ಥ ಮಹಿಳೆಯರಿಗೆ ಶುಭ, ಪಶುಸಂಗೋಪನೆಯಿಂದ ಲಾಭ, ಹಾಲು-ಹಣ್ಣು ವ್ಯಾಪಾರಸ್ಥರಿಗೆ ಶುಭ.

Related Articles

Leave a Reply

Your email address will not be published.

Back to top button

You cannot copy content of this page