ಅಭಿಮಾನಿಗಳಿಗೆ ಬೇಸರ ತರಿಸಿದ ನಟಿ ಅಮೂಲ್ಯ
ಸ್ಯಾಂಡಲ್ವುಡ್ ನಟಿ ಅಮೂಲ್ಯ ಅವರು ಮಾರ್ಚ್ ತಿಂಗಳಲ್ಲಿ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದರು. ಮಗು ಜನಿಸಿ ಎರಡು ತಿಂಗಳ ಮೇಲಾಗಿದೆ. ಇಲ್ಲಿಯವರೆಗೆ ಅವರು ಮಕ್ಕಳ ಯಾವುದೇ ಫೋಟೋ ಹಂಚಿಕೊಂಡಿರಲಿಲ್ಲ. ಈಗ ಇದೇ ಮೊದಲ ಬಾರಿಗೆ ಅವರು ಅವಳಿ ಮಕ್ಕಳ ಜತೆಗಿನ ಫೋಟೋ ಹಂಚಿಕೊಂಡಿದ್ದಾರೆ.
ಇದನ್ನು ಕಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಆದರೆ, ಈ ಫೋಟೋ ನೋಡಿ ಕೆಲ ಫ್ಯಾನ್ಸ್ ಬೇಸರ ಹೊರಹಾಕಿದ್ದಾರೆ. ಮಗು ಜನಿಸಿದ ನಂತರ ಅವರ ಮುಖವನ್ನು ತೋರಿಸೋಕೆ ಕೆಲವರು ಹಿಂಜರಿಯುತ್ತಾರೆ. ಇದಕ್ಕೆ ನಾನಾ ರೀತಿಯ ಕಾರಣಗಳಿವೆ. ಅಮೂಲ್ಯ ಕೂಡ ಇದೇ ಸಾಲಿಗೆ ಸೇರುತ್ತಾರೆ.ಅವರು ಮಕ್ಕಳ ಮುಖ ತೋರಿಸಿಲ್ಲ.
ಬದಲಿಗೆ ಕಾಲುಗಳು ಕಾಣುವಂತೆ ಫೋಟೋ ಹಾಕಿದ್ದಾರೆ. ಇದು ಫ್ಯಾನ್ಸ್ ಬೇಸರಕ್ಕೆ ಮುಖ್ಯ ಕಾರಣ. ಅವಳಿ ಮಕ್ಕಳ ಮುಖ ತೋರಿಸಬೇಕು ಎಂದು ಕೆಲವರು ಒತ್ತಾಯಿಸಿದ್ದಾರೆ. ಅಮೂಲ್ಯ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಕ್ಕಳು ಆರೋಗ್ಯವಾಗಿದ್ದಾರೆ.
ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.
ಈ ಪಯಣದಲ್ಲಿ ಜತೆ ನಿಂತು ಹಾರೈಸಿದ ಎಲ್ಲರಿಗೆ ಧನ್ಯವಾದಗಳು’ ಎಂದು ಈ ಮೊದಲು ಅಮುಲ್ಯಾ ಪತಿ ಜಗದೀಶ್ ಆರ್ ಚಂದ್ರ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದರು. ಅವರಿಗೆ ಶುಭಾಶಯಹರಿದು ಬಂದಿತ್ತು.
ಚಿತ್ರರಂಗದಲ್ಲಿ ಬೇಡಿಕೆ ಇರುವ ನಟಿಯಾಗಿ ಗುರುತಿಸಿಕೊಂಡಿದ್ದ ಅಮೂಲ್ಯ, 2017ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ರಾಜಕೀಯ ಹಿನ್ನೆಲೆಯ ಕುಟುಂಬದವರಾದ ಜಗದೀಶ್ ಜತೆ ಅಮೂಲ್ಯ ಮದುವೆ ನೆರವೇರಿತು. 2017ರ ಬಳಿಕ ಅಮೂಲ್ಯ ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ.
ಅವರು ಪೂರ್ಣ ಪ್ರಮಾಣದಲ್ಲಿ ಹೀರೋಯಿನ್ ಆಗಿ ನಟಿಸಿದ ಕೊನೇ ಸಿನಿಮಾ ಮಾಸ್ತಿಗುಡಿ. 2017ರಲ್ಲಿ ತೆರೆಕಂಡ ಮುಗುಳು ನಗೆ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿದ್ದರು. ಅಮೂಲ್ಯ ಅವರ ಪ್ರೆಗ್ನೆನ್ಸಿ ಫೋಟೋ ಈ ಮೊದಲು ವೈರಲ್ ಆಗಿತ್ತು.ನಿಮ್ಮ ಅನಿಸಿಕೆ ನಮಗೆ ತಿಳಿಸಿ ಲೈಕ್ ಮತ್ತು ಶೇರ್ ಮಾಡಿ.