ಪತ್ನಿ 5 ತಿಂಗಳ ಗರ್ಭಿಣಿಯಾದರು ಕೂಡ ವಿಚಾರವನ್ನ ಯಾರಿಗೂ ಹೇಳಿಲ್ಲ.ಯಾಕೆ ಗೊತ್ತ? ಅಸಲಿ ಸತ್ಯ ಬಿಚ್ಚಿಟ್ಟ ನಿಖಿಲ್
ಕನ್ನಡ ಚಲನಚಿತ್ರ ಲೋಕದಲ್ಲಿ ಯುವರಾಜ ಎಂದೇ ಖ್ಯಾತಿ ಪಡೆದಿರುವ ನಿಖಿಲ್ ಕುಮಾರಸ್ವಾಮಿ ಅವರು ಈಗ ತಂದೆ ಸ್ಥಾನಕ್ಕೆ ಬಡ್ತಿ ಪಡೆಯುತ್ತಿದ್ದಾರೆ. ಹಾಗಾಗಿ ದೊಡ್ಡ ಗೌಡರ ಮನೆಯಲ್ಲಿ ಈಗ ಸಂಭ್ರಮದ ವಾತಾವರಣ ನಿರ್ಮಣವಾಗಿದೆ. ನಿನ್ನೆಯಷ್ಟೇ ನಿಖಿಲ್ ಕುಮಾರಸ್ವಾಮಿ ಅವರ ಪತ್ನಿ ರೇವತಿ ಅವರ ಹುಟ್ಟುಹಬ್ಬವಿತ್ತು.
ಇದೇ ವೇಳೆ ಈ ಖುಷಿ ವಿಚಾರವನ್ನು ತಮ್ಮ ಅಭಿಮಾನಿಗಳೊಂದಿಗೆ ನಿಖಿಲ್ ಕುಮಾರಸ್ವಾಮಿ ಅವರು ಹಂಚಿಕೊಂಡಿದ್ದಾರೆ. ದೊಡ್ಡ ಗೌಡರಾದ ಎಚ್. ಡಿ. ದೇವೇಗೌಡರು ಮರಿಮೊಮ್ಮಗನ ಆಗಮದ ನಿರೀಕ್ಷೆಯಲ್ಲಿದ್ದಾರೆ. ರೇವತಿ ಅವರು ಐದು ತಿಂಗಳ ಗರ್ಭಿಣಿಯಾಗಿದ್ದು, ಇನ್ನೇನು ನಾಲ್ಕು ತಿಂಗಳಲ್ಲಿ ಮಗುವಿನ ಆಗಮನವಾಗಲಿದೆ. ಐದು ತಿಂಗಳಿನವರೆಗೂ ನಿಖಿಲ್ ಅವರು ಈ ಬಗ್ಗೆ ಎಲ್ಲಿಯೂ ಹೇಳಿಕೊಂಡಿರಲಿಲ್ಲ.
it
ಹೀಗೆ ಅವರು ವಿಷಯವನ್ನು ಹೇಳಿಕೊಳ್ಳದೇ ಇರುವುದಕ್ಕೆ ಬೇರೆಯದ್ದೇ ಕಾರಣವಿದೆ ಎನ್ನಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಕುಟುಂಬಕ್ಕೆ ಮತ್ತೊಬ್ಬ ಸದಸ್ಯರ ಆಗಮನದ ನಿರೀಕ್ಷೆಯನ್ನು ಈ ಮೊದಲೇ ಮಾಡಿದ್ದರು. ಆದರೆ ಈ ವಿಚಾರವನ್ನು ನಿಖಿಲ್ ಅವರು ಮಾತ್ರ ಎಲ್ಲಿಯೂ ಬಹಿರಂಗವಾಗಿ ಹೇಳಿಕೊಂಡಿರಲಿಲ್ಲ.
ಆದರೆ ಕೊರೊನಾ ಮಾಹಾಮಾರಿ ಎಲ್ಲೆಡೆ ತಾಂಡವವಾಡುತ್ತಿದ್ದರಿಂದ ಮನೆಯಲ್ಲಿ ಕೂಡ ಸಂಭ್ರಮ ಕಡಿಮೆಯಾಗಿ ಬಿಟ್ಟಿತ್ತು. ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರಿಗೂ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಇವರ ಮದುವೆ ವಾರ್ಷಿಕೋತ್ಸವದ ದಿನದಂದೇ ಇಬ್ಬರಿಗೂ ಕೊರೊನಾ ಪಾಸಿಟಿವ್ ಬಂದಿದ್ದರಿಂದ ಈ ವಿಷಯವನ್ನು ಅಭಿಮಾನಿಗಳೊಂದಿಗೆ ಹೇಳಿಕೊಂಡಿರಲಿಲ್ಲ.
ಜಾಹಿರಾತು: “ಶ್ರೀ ಚೌಡೇಶ್ವರಿ ಜ್ಯೋತಿಷ್ಯಾಲಯ” “ಇಷ್ಟಪಟ್ಟ ಸ್ತ್ರೀ-ಪುರುಷ ವಶೀಕರಣ ದಲ್ಲಿ ಓಪನ್ ಚಾಲೆಂಜ್” ಉದ್ಯೋಗ, ಸಾಲದ ಬಾಧೆ, ಸತಿ ಪತಿ ಕಲಹ, ಶತ್ರುನಾಶ, ಆರೋಗ್ಯದಲ್ಲಿ ಸಮಸ್ಯೆಗಳಿದ್ದರೆ “ಶ್ರೀ ಚೌಡೇಶ್ವರಿ ದೇವಿಯ ರಹಸ್ಯ ಅಘೋರಿ ನಾಗ ಸಾಧುಗಳ ಬ್ರಹ್ಮ ವಿದ್ಯೆಯಿಂದ” ನಿಮ್ಮ ಏನೇ ಸಮಸ್ಯೆಗಳಿದ್ದರೂ 11 ನಿಮಿಷದಲ್ಲಿ ಶಾಶ್ವತ ಪರಿಹಾರ. Dr. ವೇದಾಂತ್ ಶರ್ಮ ಗುರೂಜಿ… 9740830644
ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9740830644. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ವೇದಾಂತ್ ಶರ್ಮ ಗುರೂಜಿ 9740830644.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ,
ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9740830644.