NEWS

ಬಿಗ್ ಬಾಸ್ ನಟಿಯ ಬೆಡ್ ​ರೂಂ ವಿಡಿಯೋ ಲೀಕ್, ಯುವಕನೊಂದಿಗೆ ಖಾಸಗಿ ಕ್ಷಣಗಳನ್ನು ಆನಂದಿಸುತ್ತಿರುವ ವಿಡಿಯೋ ವೈರಲ್ ನೋಡಿ

ಕೆಲ ತಿಂಗಳ ಹಿಂದೆ ಕಾಲಿವುಡ್​ನಲ್ಲಿ ಅಲ್ಲೋಲ ಕಲ್ಲೋಳ ಸೃಷ್ಟಿಸಿದ್ದ ಖಾಸಗಿ ವಿಡಿಯೋ ತುಣುಕಿನ ಬಗ್ಗೆ ನಟಿ ಲೋಸ್ಲಿಯಾ ಮರಿಯಸೇಸನ್ ಕೊನೆಗೂ ಮೌನ ಮುರಿದಿದ್ದಾರೆ. ಬಿಗ್ ಬಾಸ್ ತಮಿಳಿನಲ್ಲಿ ಕಾಣಿಸಿಕೊಂಡಿದ್ದ ಲೋಸ್ಲಿಯಾ ಮರಿಯಸೇಸನ್​ ಕಾಲಿವುಡ್​ನಲ್ಲಿ ಸಿಕ್ಕಾಪಟ್ಟೆ ಫೇಮಸ್ ಆಗಿದ್ದರು. ಶ್ರೀಲಂಕಾ ಮೂಲದವರಾಗಿದ್ದರು ನಟಿಯ ಮುದ್ದು ಮಾತು ಹಾಗೂ ಮುಗ್ದತೆ ಪ್ರೇಕ್ಷಕರನ್ನು ಮೋಡಿ ಮಾಡಿತ್ತು.

 

 

ಹೀಗಾಗಿಯೇ ಲೋಸ್ಲಿಯಾ ಬಿಗ್ ಬಾಸ್​ನಿಂದ ಹೊರ ಬರುತ್ತಿದ್ದಂತೆ ಚಿತ್ರರಂಗದಿಂದ ಅನೇಕ ಆಫರ್​ಗಳು ಹುಡುಕಿಕೊಂಡು ಬಂದಿತ್ತು. ಆದರೆ ಇದರ ಬೆನ್ನಲ್ಲೇ ನಟಿಯ ವಿಡಿಯೋವೊಂದು ವೈರಲ್ ಆಗಿತ್ತು.

ಜಾಹಿರಾತು: “ಶ್ರೀ ಚೌಡೇಶ್ವರಿ ಜ್ಯೋತಿಷ್ಯಾಲಯ” “ಇಷ್ಟಪಟ್ಟ ಸ್ತ್ರೀ-ಪುರುಷ ವಶೀಕರಣ ದಲ್ಲಿ ಓಪನ್ ಚಾಲೆಂಜ್” ಉದ್ಯೋಗ, ಸಾಲದ ಬಾಧೆ, ಸತಿ ಪತಿ ಕಲಹ, ಶತ್ರುನಾಶ, ಆರೋಗ್ಯದಲ್ಲಿ ಸಮಸ್ಯೆಗಳಿದ್ದರೆ “ಶ್ರೀ ಚೌಡೇಶ್ವರಿ ದೇವಿಯ ರಹಸ್ಯ ಅಘೋರಿ ನಾಗ ಸಾಧುಗಳ ಬ್ರಹ್ಮ ವಿದ್ಯೆಯಿಂದ” ನಿಮ್ಮ ಏನೇ ಸಮಸ್ಯೆಗಳಿದ್ದರೂ 11 ನಿಮಿಷದಲ್ಲಿ ಶಾಶ್ವತ ಪರಿಹಾರ. Dr. ವೇದಾಂತ್ ಶರ್ಮ ಗುರೂಜಿ… 9740830644

ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9740830644. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ವೇದಾಂತ್ ಶರ್ಮ ಗುರೂಜಿ 9740830644.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ,
ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9740830644.

 

 

ನಟಿಯು ಬೆಡ್​ ರೂಮ್​ನಲ್ಲಿ ಯುವಕನೊಂದಿಗೆ ಖಾಸಗಿ ಕ್ಷಣಗಳನ್ನು ಆನಂದಿಸುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋ ಎಲ್ಲೆಡೆ ಹರಿದಾಡಲಾರಂಭಿಸುತ್ತಿದ್ದಂತೆ ಲೋಸ್ಲಿಯಾ ಕೂಡ ನಾಪತ್ತೆಯಾಗಿದ್ದರು.ಹೀಗಾಗಿ ವಿಡಿಯೋದಲ್ಲಿ ಇರುವುದು ಲೋಸ್ಲಿಯಾ ಎಂದೇ ಸುದ್ದಿಯಾಗಿತ್ತು. ಇದೀಗ ತಿಂಗಳುಗಳ ಬಳಿಕ ನಟಿ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಪ್ರತ್ಯಕ್ಷರಾಗಿದ್ದಾರೆ.

 

 

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಖಾಸಗಿ ವಿಡಿಯೋ ನನ್ನದ್ದಲ್ಲ. ಈ ಜಗತ್ತು ಬರೀ ಸುಳ್ಳುಗಳಿಂದ ಕೂಡಿದೆ. ಇಲ್ಲಿನ ಭಯ ಮತ್ತು ನಕರಾತ್ಮಕ ವಿಷಯಗಳೊಂದಿಗೆ ನಮ್ಮ ಬದುಕಿನ ಬೆಳಕು ಹಾದು ಹೋಗಬೇಕಿದೆ. ಇವೆಲ್ಲದರ ನಡುವೆ ಜನರು ಸಂತೋಷವಾಗಿ ಬದುಕುವಂತೆ ಆಗಬೇಕು ಎಂಬುದು ನನ್ನ ಭಾವನೆ ಎಂದಿದ್ದಾರೆ.

 

 

 

ಸಾಮಾಜಿಕ ಜಾಲತಾಣದಲ್ಲಿ ನಟಿಯ ಈ ಹೇಳಿಕೆ ಬೆನ್ನಲ್ಲೇ ಇಷ್ಟೊಂದು ದಿನ ಮೌನವಹಿಸಿ, ಈಗ ನನ್ನದ್ದಲ್ಲ ಎಂದರೆ ಯಾರು ತಾನೆ ನಂಬುವರು ಎಂಬ ಪ್ರಶ್ನೆಗಳನ್ನು ಅಭಿಮಾನಿಗಳು ಮುಂದಿಟ್ಟಿದ್ದಾರೆ. ಸದ್ಯ ಲೋಸ್ಲಿಯಾ ಫ್ರೆಂಡ್​​ಶಿಪ್ ಎಂಬ ತಮಿಳು ಚಿತ್ರದಲ್ಲಿದ್ದು ಅಭಿನಯಿಸುತ್ತಿದ್ದು, ಈ ಸಿನಿಮಾದಲ್ಲಿ ಅರ್ಜುನ್ ಸರ್ಜಾ ಹಾಗೂ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ನಾಯಕರಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

Related Articles

Leave a Reply

Your email address will not be published.

Back to top button

You cannot copy content of this page