ಅತಿಯಾದ ಹಸ್ತಮೈಥನದಿಂದ ಯುವತಿಯರಿಗೆ ಆಗುವ ತೊಂದರೆಗಳ ಬಗ್ಗೆ ವೈದ್ಯರು ಏನು ಹೇಳಿದ್ದಾರೆ ಗೊತ್ತಾ? ನೋಡಿ
ನಮಸ್ಕಾರ ಪ್ರಿಯ ಮಿತ್ರರೇ ಸಾಮಾನ್ಯವಾಗಿ ಲೈಂಗಿಕ ಕ್ರಿಯೆಯ ಅನ್ನೋದು ಪ್ರಕೃತಿಯ ಸಹಜ ಧರ್ಮ ಆದರೆ ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಹಸ್ತಮೈಥುನವನ್ನು ಸರಿಯಾದ ಕ್ರಮದಲ್ಲಿ ಮತ್ತು ನಿಯಮಿತವಾಗಿ ಮಾಡಿದರೆ ಅದರಿಂದ ಸಾಕಷ್ಟು ಲಾಭಗಳಿವೆ ಎಂದು ವೈದ್ಯರು ಕೂಡ ಖಚಿತಪಡಿಸಿದ್ದಾರೆ ಹೌದು ಈ ಹಸ್ತಮೈಥುನ ಶಬ್ದವನ್ನು ಸಾಮಾನ್ಯವಾಗಿ ನೀವೆಲ್ಲರೂ ಕೇಳಿರುತ್ತೀರಾ.ನಮ್ಮ ಇವತ್ತಿನ ಯುವಕರು ಹಾಗೂ ಯುವತಿಯರು ಇಬ್ಬರೂ ಹಸ್ತಮೈಥುನ ಯಾರಿಗೂ ಗೊತ್ತಿಲ್ಲದಿರುವ ಹಾಗೆ ಮಾಡಿಕೊಳ್ಳುತ್ತಾರೆ ಮತ್ತು ಇದು ಅವರ ಅವರ ಗುಟ್ಟಿನ ವಿಚಾರ ಆದರೇ ಈ ಹಸ್ತಮೈಥುನ ಕೆಟ್ಟದ್ದೋ ಅಥವಾ ಒಳ್ಳೆಯದ್ದೋ ಎನ್ನುವ ಪ್ರಶ್ನೆ ಸಾಕಷ್ಟು ಜನರಲ್ಲಿ ಇದೆ ಹೌದು ಪ್ರಿಯ ಮಿತ್ರರೇ ಹಸ್ತಮೈಥುನವನ್ನು ಸರಿಯಾದ ಕ್ರಮದಲ್ಲಿ ನಿಯಮಿತವಾಗಿ ಮಾಡಿದರೆ ಅದರಿಂದ ಸಾಕಷ್ಟು ಲಾಭಗಳಿವೆ ಎಂದು ವೈದ್ಯರು ಕೂಡ ಖಚಿತಪಡಿಸಿದ್ದಾರೆ.
ಮತ್ತು ವೈದ್ಯರ ಪ್ರಕಾರ ಅತಿಯಾಗಿ ಯುವಕ-ಯುವತಿಯರು ಹಸ್ತಮೈಥುನ ಮಾಡಿಕೊಳ್ಳುವುದರಿಂದ ಅಪಾಯ ಕಟ್ಟಿಟ್ಟಬುತ್ತಿ ಎನ್ನುತ್ತಾರೆ ವೈದ್ಯರು ಅದರಲ್ಲೂ ನಮ್ಮ ಯುವತಿಯರು ಹಸ್ತಮೈಥುನ ಹೆಚ್ಚೆಚ್ಚು ಮಾಡಿಕೊಂಡರೆ ಭವಿಷ್ಯದಲ್ಲಿ ಸಾಕಷ್ಟು ಅಪಾಯಗಳನ್ನು ಮತ್ತು ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ ಎಂಬುದು ವೈದ್ಯರ ಸಲಹೆ ಹಾಗಾದರೆ ಏಕೆ ಹೀಗೆ ಹೆಣ್ಣು ಮಕ್ಕಳು ಅತಿಯಾಗಿ ಹಸ್ತಮೈಥುನ ಮಾಡಿಕೊಂಡರೆ ಏನಾಗುತ್ತದೆ ಅದಕ್ಕೆ ಇಲ್ಲಿದೆ ಉತ್ತರ.
ಮಹಿಳೆಯರು ಅತಿಯಾಗಿ ಹಸ್ತಮೈಥುನ ಮಾಡಿಕೊಳ್ಳುವುದರಿಂದ ಮದುವೆ ನಂತರ ಅವರ ಲೈಂಗಿಕ ಜೀವನ ಸರಿಯಾಗಿ ಇರುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ ಕೆಲವರು ಹಸ್ತಮೈಥುನ ಅಭ್ಯಾಸಕ್ಕೆ ಒಳಗಾಗಿ ಬಿಟ್ಟಿರುತ್ತಾರೆ ಹೀಗಿದ್ದಾಗ ಮಹಿಳೆಯರಿಗೆ ಲೈಂಗಿಕ ಸಂಭೋಗ ಸಂತೃಪ್ತಿ ಕೊಡುವುದಿಲ್ಲವಂತೆ ಇದರಿಂದ ಗಂಡ ಹೆಂಡತಿಯ ಲೈಂಗಿಕ ಜೀವನದ ಮೇಲೆ ಭಾರೀ ಪರಿಣಾಮ ಬೀರುತ್ತದೆ ಇದರ ಬಗ್ಗೆ ಸಂಶೋಧನೆ ಮಾಡಿದ ವೈದ್ಯರು ತಿಳಿಸಿದ್ದಾರೆ.
ಇನ್ನೂ ಕೆಲವರು ದಿನಕ್ಕೆ 2,3 ಬಾರಿ ಹಸ್ತಮೈಥುನ ಮಾಡಿಕೊಳ್ಳುತ್ತಾರೆ ಇಂಥವರಿಗೆ ಕೆಲವೊಮ್ಮೆ ಕಾರಣಾಂತರಗಳಿಂದ ಹಸ್ತಮೈಥುನ ಮಾಡಿಕೊಳ್ಳಲು ಸಾಧ್ಯವಾಗುವುದೇ ಇರಬಹುದು ಆಗ ಅವರಲ್ಲಿ ಮಾನಸಿಕ ಖಿನ್ನತೆ ಕಾಡಲು ಶುರುವಾಗುತ್ತದೆ ಎನ್ನುತ್ತಾರೆ ಲೈಂಗಿಕ ವೈದ್ಯಕೀಯ ತಜ್ಞರು ಈ ಹಸ್ತಮೈಥುನ ಹೆಣ್ಣುಮಕ್ಕಳಲ್ಲಿ ಹೆಮಟುರಿಯಾ ಎನ್ನುವ ರೋಗ ಕಾಣಿಸಿಕೊಳ್ಳುವ ಸಾಧ್ಯತೆ ಇದ್ದು ಅಂದರೆ ಇದರಿಂದ ಮಹಿಳೆಯರಿಗೆ ಮೂತ್ರದ ಜೊತೆ ರಕ್ತ ಕೂಡ ಹೊರ ಬರುತ್ತದೆ.
ಇನ್ನು ಅತಿಯಾಗಿ ಈ ಹಸ್ತಮೈಥುನ ಕ್ರಿಯೆಯನ್ನು ಮಾಡುವುದರಿಂದ ಮಹಿಳೆಯರಿಗೆ ಋತುಚಕ್ರದಲ್ಲೂ ಏರುಪೇರಾಗುವ ಸಾಧ್ಯತೆ ಇದ್ದು ಇನ್ನು ಗಂಡಮಕ್ಕಳಲ್ಲಿ ಕೂಡ ಹಸ್ಯಮೈಥುನ ಅತಿಯಾದರೆ ಸಾಕಷ್ಟು ಸಮಸ್ಯೆ ಎದುರಾಗುತ್ತದೆಯಂತೆ ಹೀಗಾಗಿ ಇದು ನಿಯಮಿತದಲ್ಲಿರಲಿ ಎಂದು ವೈದ್ಯರು ನಮ್ಮ ಇವತ್ತಿನ ಯುವಕ ಮತ್ತು ಯುವತಿಯರಿಗೆ ಎಚ್ಚರಿಕೆ ಸಂದೇಶವನ್ನು ನೀಡಿದ್ದಾರೆ. ಈ ಮಾಹಿತಿ ಬಹಳ ಉಪಯುಕ್ತವಾಗಿರುವುದರಿಂದ ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಜಾಗೃತಿ ಮೂಡಿಸಿ ಮತ್ತು ಈ ಮಾಹಿತಿಯ ಕುರಿತು ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಸಂಕೋಚವಿಲ್ಲದೆ ನಮ್ಮ ಜೊತೆ ಹಂಚಿಕೊಳ್ಳಿ ಧನ್ಯವಾದಗಳು.
ಜಾಹಿರಾತು: “ಶ್ರೀ ಚೌಡೇಶ್ವರಿ ಜ್ಯೋತಿಷ್ಯಾಲಯ” “ಇಷ್ಟಪಟ್ಟ ಸ್ತ್ರೀ-ಪುರುಷ ವಶೀಕರಣ ದಲ್ಲಿ ಓಪನ್ ಚಾಲೆಂಜ್” ಉದ್ಯೋಗ, ಸಾಲದ ಬಾಧೆ, ಸತಿ ಪತಿ ಕಲಹ, ಶತ್ರುನಾಶ, ಆರೋಗ್ಯದಲ್ಲಿ ಸಮಸ್ಯೆಗಳಿದ್ದರೆ “ಶ್ರೀ ಚೌಡೇಶ್ವರಿ ದೇವಿಯ ರಹಸ್ಯ ಅಘೋರಿ ನಾಗ ಸಾಧುಗಳ ಬ್ರಹ್ಮ ವಿದ್ಯೆಯಿಂದ” ನಿಮ್ಮ ಏನೇ ಸಮಸ್ಯೆಗಳಿದ್ದರೂ 11 ನಿಮಿಷದಲ್ಲಿ ಶಾಶ್ವತ ಪರಿಹಾರ. Dr. ವೇದಾಂತ್ ಶರ್ಮ ಗುರೂಜಿ… 9740830644
ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9740830644. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ವೇದಾಂತ್ ಶರ್ಮ ಗುರೂಜಿ 9740830644.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ,
ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9740830644.