NEWS

ಜನರ ಮುಂದೆ ಬೆತ್ತಲೆ ಆದವರು ಯಾರು… ಶಾಕಿಂಗ್ ಹೇಳಿಕೆ ಕೊಟ್ಟ ತೆಲುಗು ಖ್ಯಾತ ನಟಿ 

ನಮಸ್ಕಾರ ವೀಕ್ಷಕರೆ ತೆಲುಗು ಮತ್ತು ಕನ್ನಡ ಸಿನಿಮಾರಂಗದಲ್ಲಿ ಭಾರಿ ಸಂಚಲನ ಮೂಡಿಸಿರುವ ನರೇಶ್ ಮತ್ತು ಪವಿತ್ರ ಲೋಕೇಶ್ ಪ್ರಕರಣ ಇದೀಗ ಹೈದರಾಬಾದ್ ಗೆ ಶಿಫ್ಟ್ ಆಗಿದೆ. ನಟಿ ಪವಿತ್ರಾ ಲೋಕೇಶ್  ಮತ್ತು ನರೇಶ್  ಕುರಿತ ಚರ್ಚೆ ದಿನದಿಂದ ದಿನಕ್ಕೆ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಈ ಕುರಿತಂತೆ ಹೈಡ್ರಾಮಾ ನಡೆದಿದೆ.

ಹೋಟೆಲ್‌ಗೆ ನರೇಶ್‌ ಮೂರನೇ ಪತ್ನಿ ರಮ್ಯಾ ರಘುಪತಿ ಆಗಮಿಸಿ,ಕೂಗಾಡಿರುವ ವಿಡಿಯೋ ಕೂಡ ವೈರಲ್ ಆಗಿದೆ.ಕಳೆದು ಒಂದೆರಡು ವಾರಗಳಿಂದ ನರೇಶ್‌, ರಮ್ಯಾ ಮತ್ತು ಪವಿತ್ರಾ ಕಾಂಟ್ರವರ್ಸಿ ನೋಡಿ ಜನರಿಗೆ ಸಾಕಾಗಿದೆ. ಲೀಗಲ್ ಆಗಿ ಮಾಡಬೇಕಿರುವ ಕೆಲಸವನ್ನು ಮಾಧ್ಯಮಗಳ ಮೂಲಕ ಮಾಡುತ್ತಿದ್ದಾರೆ ಎಂದು ನೆಟ್ಟಿಗರು ಕೊಂಕು ಮಾತನಾಡುತ್ತಿದ್ದಾರೆ. ಇತ್ತೀಚಿಗೆ ಬಹಳನೇ ಸುದ್ದಿಯಲ್ಲಿರುತ್ತಿರುವುದು ನಟ ನರೇಶ್ ಮತ್ತು ಪವಿತ್ರ ಲೋಕೇಶ್ ಅವರು ಇವರಿಬ್ಬರ ವಿವಾದ ತುಂಬಾನೆ ಜೋರಾಗಿದೆ ಇವರಿಬ್ಬರ ವಿವಾದ  ಈಗ  ಎರಡು ರಾಜ್ಯಗಳಲ್ಲೂ ಸಂಚಲನ ಸೃಷ್ಟಿಸಿದೆ. 

ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.

ಇವರಿಬ್ಬರ ನಡುವೆ ಅಫೇರ್ ಇದೆ ಎಂದು ನ್ಯೂಸ್ ಚಾನೆಲ್ಗಳಲ್ಲಿ ತೋರಿಸುತ್ತಿದ್ದಾರೆ ಆದರೆ ಈ ವಿಷಯವನ್ನು ಪವಿತ್ರ ಲೋಕೇಶ್ ಅವರು ಅಲ್ಲೇಗಳದಿದ್ದಾರೆ. ಇತ್ತೀಚಿಗೆ ಸೋಶಿಯಲ್ ಮೀಡಿಯಾದಲ್ಲಿ ಶ್ರೀ ರೆಡ್ಡಿ ಎಂಬುವರು ಲೈವ್ ಬಂದು ಇವರಿಬ್ಬರ ನಡುವೆ ವಿವಾದದ ಬಗ್ಗೆ ಮಾತನಾಡಿದರು ಶ್ರೀರೆಡ್ಡಿ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಪವಿತ್ರಾ ಲೋಕೇಶ್ ಹಾಗೂ ನರೇಶ್ ವಿರುದ್ಧ ಕಿಡಿಕಾರಿದ್ದಾರೆ. ಜೊತೆಗೆ ಇಬ್ಬರ ಮೇಲೂ ಹಲವು ಆರೋಪಗಳನ್ನು ಮಾಡಿದ್ದಾರೆ. 

ಮೈಸೂರು ಹೋಟೆಲ್ ನಲ್ಲಿ ನರೇಶ್ ಮತ್ತು ಪವಿತ್ರ ಲೋಕೇಶ್ ಸಿಕ್ಕಾಕಿಕೊಂಡ ನಂತರ ಅವರು ಹೈದರಾಬಾದ್ ಗೆ ಹೋಗಿದ್ದಾರೆ ಎನ್ನಲಾಗುತ್ತಿದೆ. ಇದೀಗ ನರೇಶ್ ಅವರ ಪತ್ನಿ, ರಮ್ಯಾ ಕೂಡ ಹೈದರಾಬಾದ್ ನ ಪ್ರಯಾಣ ಬೆಳೆಸಿದ್ದಾರೆ. ಅಲ್ಲಿ ಪತ್ರಿಕಾಗೋಷ್ಠಿ ಮಾಡಲಿದ್ದಾರೆ ಅಂತೆ. ವಿವಾದಿತ ತಾರಿಕ್ ತೆಲುಗು ನಟಿ ಶ್ರೀ ರೆಡ್ಡಿ ಎಂಟ್ರಿ ಕೊಟ್ಟಿದ್ದಾರೆ. ಈ ಹಿಂದೆಯೂ ಮೀಟು ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ರೆಡ್ಡಿ ಬೆತ್ತಲೆ ಪ್ರತಿಭಟನೆ ಮಾಡಿದ್ದರು.

ಈ ಸಂದರ್ಭವನ್ನು ನೆನಪಿಸಿಕೊಂಡು ಲೈವ್ ಮಾಡಿರುವ ಶ್ರೀ ಶೆಟ್ಟಿ ನಾನು ಮೀಟು ನಡುವೆ ಪ್ರತಿಭಟನೆ ನಡೆಸಿದಾಗ ನರೇಶ್ ಆಸಿಡ್ ನಿಂದ ಕೈ ತೊಳೆಯಬೇಕು ಎಂದು ಕಮೆಂಟ್ ಮಾಡಿದ್ದರು. ಈಗ ಅವರ ಪರಿಸ್ಥಿತಿ ಏನಾಗಿದೆ ನೋಡಿ ಎಂದು ಕಾಮೆಂಟ್ ಮಾಡಿದ್ದಾರೆ. ಯಾರ ಬದುಕಿನಲ್ಲೂ ಬಿರುಗಾಳಿ ಎದ್ದೇಳಿಸಬಾರದು ಎಂದು ಪರೋಕ್ಷವಾಗಿ ಪವಿತ್ರ ಲೋಕೇಶ್ ಕುರಿತಾಗಿಯೂ ಮಾತನಾಡಿರುವಂತ ಶ್ರೀ ರೆಡ್ಡಿ ರಮ್ಯಾ ಅವರ ಜೀವನವನ್ನು ಹಾಳು ಮಾಡುವ ಹಕ್ಕು ಯಾರಿಗೂ ಇಲ್ಲ.

ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.

ಅಲ್ಲದೆ ಮಹಿಳೆ ಅಂತ ಕ್ಷಣ ಅವರ ಶೀಲವು ಶಂಕಿಸಲಾಗುತ್ತದೆ. ರಮ್ಯಾ ಮೇಲು ಅದೇ ಆಗಿದೆ ಆದರೆ ನಿಜವಾಗಿಯೂ ಜನರ ಮುಂದೆ ಬೆತ್ತಲೆ ಆದವರು ಯಾರು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ನರೇಶ್ ಅವರನ್ನು ಕೇಳಿದ್ದಾರೆ. ಶ್ರೀ ರೆಡ್ಡಿ ಲೈವಿಗೆ ಬಂದು ಮತ್ತೆ ಹಲವು ಕಲಾವಿದರ ಹೆಸರುಗಳನ್ನು ಬಹಿರಂಗ ಪಡಿಸಿದ್ದಾರೆ. ಅವರ ಜೀವನವೂ ಇದೇ ಹಾದಿಯಲ್ಲಿ ಇದೆ. ನರೇಶ್‌ ಒಬ್ಬ ವೇಸ್ಟ್‌ ಫೆಲೋ. ನಮ್ಮ ಸಂಘದಿಂದ ನನ್ನನ್ನು ಹೊರ ಹಾಕಿದ್ದಾನೆ. ಅವನಿಂದಾಗಿ ಇಡೀ ಸಂಘವು ಅಶುದ್ಧವಾಯಿತ್ತು ಅದಿಕ್ಕೆ ಅಗ ನಾನು ಆಸಿಡ್‌ನಿಂದ ತೊಳೆಯುವುದಕ್ಕೆ ಹೇಳಿದ್ದೆ.

ಆದರೆ ಎನು ಮಾಡುವುದು ಇದೆಲ್ಲಾ ಆತನ ಕರ್ಮದ ಫಲ. ತಡವಾದರೂ ಪರವಾಗಿಲ್ಲ ಈ ಮನುಷ್ಯನಿಗೆ ಕರ್ಮ ಗೊತ್ತಾಗುತ್ತೆ. ಕಾಸ್ಟಿಂಗ್ ಕೌಚ್‌ ಬಗ್ಗೆ ನಾನು ಧ್ವನಿ ಎತ್ತಿದ್ದಾಗ ಆಧಾರವಿಲ್ಲದೆ ನನ್ನ ಬಗ್ಗೆ ಕಾಮೆಂಟ್ ಮಾಡಿದ್ದಾರೆಮುಂದೆ ಜನರಿಗೂ ಗೊತ್ತಾಗಲಿದೆ ಎಂಬುದು ಅಬ್ಬರಿಸಿದೆ ಶ್ರೀ ರೆಡ್ಡಿ ಲೈವ್ ಗೆ ಬರುತ್ತಿದ್ದಂತೆಯೇ ಮೀಟು ಚಳುವಳಿ ಮತ್ತೆ ಆರಂಭವಾಗಲಿದೆ ಎಂಬ ಅನುಮಾನವಂತೂ ಹುಟ್ಟು ಹಾಕಿದ್ದಾರೆ ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ನಮಗೆ ತಪ್ಪದೆ ಕಾಮೆಂಟ್ ಮಾಡುವ ಮೂಲಕ ತಿಳಿಸಿ ಹಾಗೂ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಧನ್ಯವಾದಗಳು.ನಿಮ್ಮ ಅನಿಸಿಕೆ ನಮಗೆ ತಿಳಿಸಿ ಲೈಕ್ ಮತ್ತು ಶೇರ್ ಮಾಡಿ.

Related Articles

Leave a Reply

Your email address will not be published. Required fields are marked *

Back to top button