ಜುಲೈ 28 ಗುರುವಾರ ಶಕ್ತಿಶಾಲಿ ಅಮಾವಾಸ್ಯೆ ಇರುವುದರಿಂದ 7 ರಾಶಿಯವರಿಗೆ ಭಾರಿ ಅದೃಷ್ಟ ಬರಲಿದೆ ದುಡ್ಡಿನ ಸುರಿಮಳೆ ಸುರಿಯುತ್ತದೆ
ಜುಲೈ 28ನೇ ತಾರೀಕು ಬಹಳ ಅದ್ಭುತವಾದಂತಹ ಅಮಾವಾಸ್ಯೆ ಇದೆ . ನಾಳೆಯಿಂದ ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿಯ ಸಂಪೂರ್ಣ ಕೃಪಾಕಟಾಕ್ಷ ಈ ಏಳು ರಾಶಿಯವರಿಗೆ ಸಿಗುತ್ತದೆ. ಹಾಗಾಗಿ ಅವರು ತಮ್ಮ ಜೀವನದಲ್ಲಿ ಬಹಳ ಧನ ಪ್ರಾಪ್ತಿಯನ್ನು ಕಾಣಲಿದ್ದಾರೆ. ಹಾಗಾದರೆ ಆ ರಾಶಿಗಳು ಯಾವುವು ಹಾಗೆ ಅವುಗಳಿಗೆ ಯಾವೆಲ್ಲಾ ರೀತಿಯ ಅದೃಷ್ಟದ ಫಲಗಳು ಸಿಗುತ್ತವೆ ಅಂತ ಇವತ್ತಿನ ಮಾಹಿತಿಯಲ್ಲಿ ನೋಡೋಣ ಬನ್ನಿ.
ಅದಕ್ಕೂ ಮುನ್ನ ನೀವು ಕೂಡ ಮಂಜುನಾಥ ಸ್ವಾಮಿಯ ಭಕ್ತರು ಆಗಿದ್ದರೆ ಈ ಮಾಹಿತಿಯನ್ನು ಶೇರ್ ಮಾಡಿ ಹಾಗೆ ಕೊನೆಯವರೆಗೂ ಓದುವುದನ್ನು ಮರೆಯಬೇಡಿ. ಈ ರಾಶಿಯವರಿಗೆ ವಯಕ್ತಿಕ ಮತ್ತು ವೃತ್ತಿಜೀವನ ಎರಡರಲ್ಲೂ ಕೂಡ ನಾಳೆಯಿಂದ ಯಶಸ್ಸು ಅನ್ನುವುದು ಸಿಗಲಿದೆ. ಇನ್ನು ಇವರಿಗೆ ಮಂಜುನಾಥನ ಕೃಪೆಯಿಂದ ಹಣಕಾಸಿನ ಅರಿವು ಆದಾಯದ ಮೂಲಗಳು ಹೆಚ್ಚಾಗುತ್ತದೆ ಇದರಿಂದ ನಿಮ್ಮ ಕೈಯಲ್ಲಿ ಹಣಕಾಸು ಹೆಚ್ಚಾಗಿರುತ್ತದೆ.
ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.
ಯಾವುದಾದರೂ ಆದಾಯವು ಕೂಡ ಹೆಚ್ಚಾಗಿರುತ್ತದೆ. ಆದರೆ ಅದನ್ನು ನಿಮ್ಮ ಬುದ್ಧಿವಂತಿಕೆಯಿಂದ ಉಳಿತಾಯ ಮಾಡಿಕೊಳ್ಳಬೇಕು. ಅನವಶ್ಯಕವಾಗಿ ಖರ್ಚು ಮಾಡಿದರೆ ಭವಿಷ್ಯದಲ್ಲಿ ನಿಮಗೆ ತೊಂದರೆ ಉಂಟಾಗಬಹುದು. ಯಾಕೆಂದರೆ ಅದೃಷ್ಟದ ಸಮಯ ಯಾವಾಗಲೂ ಇರುವುದಿಲ್ಲ. ಇದ್ದಾಗ ಉಳಿಸಿಕೊಳ್ಳುವುದು ಒಳ್ಳೆಯದು. ಇನ್ನು ವ್ಯಾಪಾರ ವ್ಯವಹಾರವನ್ನು ಮಾಡುವವರು ಉದ್ಯಮವನ್ನು ನಡೆಸುವವರು ,
ಹಣಕಾಸಿನ ವಿಷಯಕ್ಕೆ ಸಂಬಂಧಪಟ್ಟಂತೆ ಜೊತೆಗೆ ಹಣಕಾಸಿನ ವ್ಯವಹಾರ ಮಾಡುವವರಿಗೆ ಮುಂದಿನ ದಿನಗಳು ಅನುಕೂಲಕರವಾಗಿರುತ್ತದೆ. ಸಾಲ ಕೊಟ್ಟ ಹಣ ವಾಪಸ್ ಬರುವ ಸಾಧ್ಯತೆ ಇದೆ. ಕೆಲಸದ ಸ್ಥಳದಲ್ಲಿಯೂ ಉತ್ತಮ ಸ್ಥಿತಿಯನ್ನು ಕಾಣಬಹುದು. ಇಂದು, ಉದ್ಯೋಗಸ್ಥರು ನಿಮ್ಮ ಕೆಲಸದ ಸ್ಥಳದಲ್ಲಿ ನಿಮ್ಮ ಕೆಲಸ ಮತ್ತು ಸಮರ್ಪಣೆಗೆ ಸರಿಯಾದ ಮೆಚ್ಚುಗೆ ಮತ್ತು ಗೌರವವನ್ನು ಪಡೆಯಬಹುದು.
ಮನೆಯಲ್ಲಿ ಸಂತಸದ ವಾತಾವರಣ ಇರುತ್ತದೆ.ಕಠಿಣ ಪರಿಶ್ರಮಕ್ಕೆ ತಕ್ಕಂತೆ ಯಶಸ್ಸು ಸಿಗಲಿದೆ. ನೀವು ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ಹೋಗಲು ಯೋಜಿಸುತ್ತಿದ್ದರೆ, ನೀವು ಯಶಸ್ವಿಯಾಗುತ್ತೀರಿ. ಇಂದು,ರಾಶಿಯ ಜನರು ಸಹ ಶಕ್ತಿ ಮತ್ತು ಉತ್ಸಾಹದಿಂದ ತುಂಬಿರುತ್ತಾರೆ. ಪಿತ್ರಾರ್ಜಿತ ಆಸ್ತಿಗೆ ಸಂಬಂಧಿಸಿದಂತೆ ಬಾಕಿ ಇರುವ ಪ್ರಕರಣವಿದ್ದರೆ, ಅದನ್ನು ಇತ್ಯರ್ಥಪಡಿಸಬಹುದು ಯಾವುದಾದರೂ ಹೊಸ ವ್ಯಾಪಾರವನ್ನು ಆರಂಭಿಸಬೇಕು ಎಂದುಕೊಂಡಿದ್ದರೆ
ಅಥವಾ ಹಣವನ್ನು ಹೂಡಿಕೆ ಮಾಡಿಕೊಳ್ಳಬೇಕು ಅಂದುಕೊಂಡಿದ್ದಾರೆ ಅದನ್ನು ಕಾರ್ಯರೂಪಕ್ಕೆ ತರಬಹುದು. ಇನ್ನು ಹೂಡಿಕೆ ಮಾಡುವುದಕ್ಕಿಂತ ಮುಂಚೆ ಸರಿಯಾದ ಕ್ಷೇತ್ರದಲ್ಲಿ ನಂಬಿಕೆ ಇರುವಂತಹ ಕ್ಷೇತ್ರದಲ್ಲಿ ಹೂಡಿಕೆಯನ್ನು ಮಾಡಬೇಕು. ಇಲ್ಲವಾದಲ್ಲಿ ನಿಮಗೆ ಮೋಸ ವಾಗುವ ಸಾಧ್ಯತೆ ಇದೆ. ಹೀಗಾಗಿ ಹಣವನ್ನು ಕಳೆದುಕೊಳ್ಳಬಹುದು. ಉತ್ತಮವಾದ ರಂಗದಲ್ಲಿ ನೀವು ಇನ್ವೆಸ್ಟ್ ಮಾಡಬೇಕಾಗುತ್ತದೆ.
ಇನ್ನು ನೀವು ಹೆಚ್ಚಿನ ಲಾಭವನ್ನು ಕೂಡ ಪಡೆದುಕೊಳ್ಳಬಹುದು. ಹೀಗಾಗಿ ಬಹಳ ಯೋಚನೆ ಮತ್ತು ಎಚ್ಚರವಹಿಸಿ. ಇಷ್ಟೆಲ್ಲಾ ಅದೃಷ್ಟವನ್ನು ಪಡೆಯುತ್ತಿರುವ ರಾಶಿಗಳು ಯಾವುವು ಎಂದರೆ ಇಷ್ಟೆಲ್ಲ ಅದೃಷ್ಟವನ್ನು ಪಡೆಯುತ್ತಿರುವ ರಾಶಿಗಳು ಯಾವುವು ಎಂದರೆ ಮಕರ ರಾಶಿ ಮೇಷ ರಾಶಿ ವೃಶ್ಚಿಕ ರಾಶಿ ತುಲಾ ರಾಶಿ ಕನ್ಯಾ ರಾಶಿ ಮತ್ತು ಮಿಥುನ ರಾಶಿ ಸಿಂಹ ರಾಶಿ ಇವುಗಳಲ್ಲಿ ನಿಮ್ಮ ರಾಶಿ ಇದ್ದರೂ ಇಲ್ಲದಿದ್ದರೂ ಲಕ್ಷ್ಮೀದೇವಿ ಎಂದು ಕಮೆಂಟ್ ಮಾಡಿ.ನಿಮ್ಮ ರಾಶಿ ನಮಗೆ ತಿಳಿಸಿ ಲೈಕ್ ಮತ್ತು ಶೇರ್ ಮಾಡಿ.