NEWS

ರಿಯಲ್ ಲೈಫ್ ನಲ್ಲಿ ಡಾಕ್ಟರ್ ಆಗಿರುವ ಖ್ಯಾತ ನಟ ನಟಿಯರು ಇವರೇ ನೋಡಿ. 

ತಮ್ಮ ನಿಜ ಜೀವನದಲ್ಲಿ ವೈದ್ಯರಾಗಿರುವ ಕೆಲವು ನಟ ನಟಿಯರು ಯಾರು ಎಂದು ಇವತ್ತಿನ ಮಾಹಿತಿಯಲ್ಲಿ ತಿಳಿದುಕೊಳ್ಳೋಣ ಬನ್ನಿ ಸ್ಟಾರ್ಟ್ ರಾಜಶೇಖರ್ ಅವರು ಚಿತ್ರರಂಗಕ್ಕೆ ಬರುವ ಮುಂಚೆ ಎಂಬಿಬಿಎಸ್ ಮಾಡಿ ಕೆಲಸ ಮಾಡಿದ್ದಾರೆ ನಂತರ ಚಿತ್ರರಂಗಕ್ಕೆ ಎಂಟ್ರಿಕೊಟ್ಟು ಸ್ಟಾರ್ ನಟರಾಗಿ ಬೆಳೆದರು ನಟಿ ಶ್ರೀಲೀಲ ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ಶ್ರೀ ಲೀಲಾ ಬೆಂಗಳೂರಿನಲ್ಲಿ ಎಂಬಿಬಿಎಸ್ ಪದವಿ ಮಾಡುತ್ತಿದ್ದಾರೆ.

ತೆಲುಗುವಿನ ನಟಿ ರೂಪ ಕೊಡುವಯ್ಯ ಎಂಬಿಬಿಎಸ್ ಓದಿ ಡಾಕ್ಟರ್ ಅವರು ಈಗ ದಕ್ಷಿಣ ಭಾರತದ ಹಲವು ಚಿತ್ರಗಳಲ್ಲಿ ನಡೆಸಿ ದ್ದಾರೆ. ಉದ್ಯೋನ್ಮುಖ ನಟಿಯಾಗಿ ಗುರುತಿಸಿಕೊಂಡಿರುವ ಇವರು ನಟನೆಯ ಜೊತೆಗೆ ತಮ್ಮ ವೃತ್ತಿಯನ್ನು ಕೂಡ ಮುಂದುವರೆಸಿದ್ದಾರೆ ಅಜ್ಮಲ್ ಅಮೀರ್ ತಮ್ಮ ವಿಭಿನ್ನ ನಟನೆಯ ಮೂಲಕ ಖ್ಯಾತಿಯನ್ನು ಪಡೆದಿರುವ ನಟ ಅಜ್ಮಾನ್ ಅವರು ಹತ್ತಾರು ಚಿತ್ರಗಳಲ್ಲಿ ತಮ್ಮ ಆಗೊಮ ನಟನೆಯ ಮೂಲಕ ಒಳ್ಳೆ ಹೆಸರನ್ನು ಗಳಿಸಿದ್ದಾರೆ. 

ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.

ಎಂಬಿಬಿಎಸ್ ಓದಿರುವ ಇವರು ನಿಜ ಜೀವನದಲ್ಲಿ ಕೆಲಸ ಮಾಡುತ್ತಿದ್ದಾರೆ ಇವರು ತೆಲುಗು ಹಾಗೂ ತಮಿಳು ಚಿತ್ರರಂಗಗಳಲ್ಲಿ ನಟರಾಗಿ ಸಹ ನಟರಾಗಿ ಗುರುತಿಸಿಕೊಂಡಿದ್ದಾರೆ. ನಟ ಭರತ್ ರೆಡ್ಡಿ ಅವರು ವಿಧ ಜೀವನದಲ್ಲಿ ಡಾಕ್ಟರ್ ಆಗಿದ್ದಾರೆ. ಹೃದಯ ಯೋಗ ತಜ್ಞರು ಆಗಿರುವ ಇವರು ಹೈದರಾಬಾದ್ ನ ಅಪಲು ಆಸ್ಪತ್ರೆಯಲ್ಲಿ ಜೂನಿಯರ್ ಕನ್ಸಲ್ಟೇಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಥಟ್ ಇಸ್ ಸಾಯಿ ಪಲ್ಲವಿ ತೆಲುಗು ಹಾಗೂ ತಮಿಳು ಚಿತ್ರರಂಗಗಳಲ್ಲಿ ಸಾಯಿ ಪಲ್ಲವಿ.

ಇವರು ನ್ಯಾಚುರಲ್ ಬ್ಯೂಟಿ ವೈದ್ಯ ಯು ಹೌದು 2016ರಲ್ಲಿ ಪ್ರತಿಷ್ಠಿತ ವಿಶ್ವವಿದ್ಯಾಲಯದಿಂದ ತಮ್ಮ ವೈದ್ಯಕೀಯ ಶಿಕ್ಷಣವನ್ನು ಪೂರೈಸಿದ್ದಾರೆ.ನ್ಯಾಚುರಲ್ ಬ್ಯೂಟಿ ನಟಿ ಸಾಯಿ ಪಲ್ಲವಿ ಅಭಿನಯದ ಬಹುನಿರೀಕ್ಷಿತ ‘ಗಾರ್ಗಿ‘ ಸಿನಿಮಾ ಇಂದು ಬಿಡುಗಡೆ ಆಗಿದೆ. ಚಿತ್ರ ನೋಡಿದ ಪ್ರೇಕ್ಷಕರು ಸಿನಿಮಾದ ಕುರಿತು ಉತ್ತಮ ಪ್ರತಿಕ್ರಿಯೆ ನೀಡುತ್ತಿದ್ದು, ಸಾಯಿ ಪಲ್ಲವಿ ಅವರಿಗೆ ಮತ್ತೊಂದು ಹಿಟ್​ ಸಿನಿಮಾ ಸಿಕ್ಕಂತಾಗಿದೆ.

ಚಿತ್ರವು ತಮಿಳು, ತೆಲುಗು ಮತ್ತು ಕನ್ನಡ ಭಾಷೆಯಲ್ಲಿ ಬಿಡುಗಡೆ ಆಗಿದ್ದು, ಎಲ್ಲಾ 3 ಭಾಷೆಗಳಲ್ಲಿ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಅದರಲ್ಲಿಯೂ ಬಿಡುಡೆಯಾದ 3 ಭಾಷೆಗಳಲ್ಲಿಯೂ ಸ್ವತಃ ನಟಿ ಸಾಯಿ ಪಲ್ಲವಿ ಅವರೇ ಡಬ್​ ಮಾಡಿದ್ದು, ಸಿನಿ ರಸಿಕರಿಗೆ ಮತ್ತಷ್ಟು ಖುಷಿ ನೀಡಿದೆ. ಅದರಲ್ಲಿಯೂ ಮೊದಲ ಬಾರಿಗೆ ಅವರು ಕನ್ನಡದಲ್ಲಿ ಡಬ್ ಮಾಡಿದ್ದು, ಕನ್ನಡ ಸಿನಿ ಪ್ರೇಮಿಗಳು ಸಾಯಿ ಪಲ್ಲವಿ ಅವರ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಇದಕ್ಕೂ ಮೊದಲು ಸಾಯಿ ಪಲ್ಲವಿ ನಟನೆಯ ‘ವಿರಾಟ ಪರ್ವಂ’ಸಿನಿಮಾ ಹೀನಾಯ ಸೋಲು ಕಂಡಿತು. ಆದರೆ ಈ ಸಿನಿಮಾ ಮೂಲಕ ಸಾಯಿ ಪಲ್ಲವಿಯವರು ಮತ್ತೆ ಗೆಲುವಿನ ಲಯಕ್ಕೆ ಮರಳಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು, ಈ ಚಿತ್ರಕ್ಕೆ ವಿಮರ್ಶಕರು 5 ಸ್ಟಾರ್​ ರೇಟಿಂಗ್​ ನೀಡಿದ್ದಾರೆ.ನಿಮ್ಮ ಅನಿಸಿಕೆ ನಮಗೆ ತಿಳಿಸಿ ಲೈಕ್ ಮತ್ತು ಶೇರ್ ಮಾಡಿ.

Related Articles

Leave a Reply

Your email address will not be published. Required fields are marked *

Back to top button